Theft: 1 ಲಕ್ಷ ರೂಪಾಯಿ ಮೌಲ್ಯದ ತುಂಬಿಸಿಟ್ಟ ಅಡಿಕೆ ಕಳವು

ಬಜಪೆ ಕೊಂಪದವಿನಲ್ಲಿ ನಡೆದ ಕೃತ್ಯ

Team Udayavani, Sep 13, 2023, 1:01 AM IST

police siren

ಬಜಪೆ: ಕೊಂಪದವು ನೆಲ್ಲಿಗುಡ್ಡೆ ನಿವಾಸಿ ಗೋವಿಂದ ಗೌಡ ಅವರ ಮನೆಯೊಳಗೆ 4 ಗೋಣಿ ಚೀಲದಲ್ಲಿ ಸುಲಿದಿಟ್ಟ ಸುಮಾರು 1 ಲಕ್ಷ ರೂ. ಮೌಲ್ಯದ 200 ಕೆ.ಜಿ. ಅಡಿಕೆಯನ್ನು ಸೆ. 8ರ ರಾತ್ರಿ ಕಳವು ಮಾಡಿರುವುದಾಗಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ. 5ರಂದು ಅಡಿಕೆ ಸುಲಿದು ತಲಾ 50 ಕೆಜಿಯಂತೆ 4 ಗೋಣಿ ಚೀಲಗಳಲ್ಲಿ ತುಂಬಿಸಿ ಮಾರಾಟ ಮಾಡುವ ಉದ್ದೇಶದಿಂದ ಕೊಠಡಿಯೊಳಗೆ ಇಟ್ಟಿದ್ದರು. ಜತೆಗೆ ಸುಲಿಯದ 5 ಗೋಣಿ ಚೀಲ ಅಡಿಕೆಯೂ ಇತ್ತು. ಸೆ. 9ರಂದು ಬೆಳಗ್ಗೆ ಎದ್ದು ನೋಡಿದಾಗ ಕಳವಾಗಿರುವುದು ಕಂಡು ಬಂದಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅನುಮಾನಾಸ್ಪದವಾಗಿ ವ್ಯಕ್ತಿಗಳು ಅಡಿಕೆಗಳನ್ನು ಮಾರಾಟ ಮಾಡಲು ಬಂದರೆ ಮಾಹಿತಿ ನೀಡುವಂತೆ ಬಜಪೆ ಪೊಲೀಸ್‌ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.