Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
Team Udayavani, Nov 12, 2024, 11:49 PM IST
ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪ್ರಚಾರದಲ್ಲಿ ರಾಜಕೀಯ ಪಕ್ಷಗಳ ಮೇಲಾಟ ಒಂದಡೆಯಾಗಿದ್ದರೆ, ಈ 3 ಕ್ಷೇತ್ರಗಳಲ್ಲಿ ಚುನಾವಣೆ ಅಕ್ರಮಗಳ ಭರಾಟೆಯೂ ಜೋರಾಗಿದೆ.
ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿವರೆಗೆ 3 ಕ್ಷೇತ್ರಗಳಲ್ಲಿ ನಗದು ಹಣ, ಅಕ್ರಮ ಮದ್ಯ, ಉಚಿತ ಉಡುಗೊರೆ ಸೇರಿದಂತೆ 33.33 ಕೋಟಿ ರೂ. ಮೊತ್ತದ ಚುನಾವಣೆ ಅಕ್ರಮಗಳನ್ನು ಜಪ್ತಿ ಮಾಡಲಾಗಿದ್ದು, ಈ ಅಕ್ರಮಗಳಲ್ಲಿ ಚನ್ನಪಟ್ಟಣದ್ದೇ ಸಿಂಹಪಾಲು ಇದ್ದು, 30 ಕೋಟಿ ರೂ.ಗೂ ಅಧಿಕ ಅಕ್ರಮಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇದರಲ್ಲಿ 29 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯವೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.