![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 6, 2020, 6:07 AM IST
ಬೆಂಗಳೂರು: ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಬಹು ವರ್ಷಗಳ ಬೇಡಿಕೆಯಾಗಿರುವ ಸ್ಟೈ ಫಂಡ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.
ಕೋವಿಡ್-19 ಸೋಂಕಿತನ ಸಂಪರ್ಕದ ಹಿನ್ನಲೆಯಲ್ಲಿ ಸ್ವಯಂ ಕ್ವಾರಂಟೈನ್‌ನಲ್ಲಿರುವ ಸಚಿವರು ಮಂಗಳವಾರ ಇಲಾಖೆ ಪ್ರಮುಖರ ಜತೆ ನಡೆಸಿದ ವೀಡಿಯೋ ಸಮಾಲೋಚನೆ ಸಂದರ್ಭದಲ್ಲಿ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಹೆಚ್ಚಳದ ಪ್ರಮಾಣ ಮತ್ತು ವಾರ್ಷಿಕ ಬೇಕಾದ ಅನುದಾನದ ಬಗ್ಗೆಯೂ ಮಾಹಿತಿ ಪಡೆದ ಸಚಿವರು, ಅಗತ್ಯ ಸೂಚನೆಗಳ ಸಹಿತ ಪರಿಷ್ಕರಣೆಗೆ ಕ್ರಮ ಜರಗಿಸಲು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.