![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 25, 2024, 12:18 AM IST
ಸುಳ್ಯ: ಸುಳ್ಯದ ಕಲ್ಲುಮುಟ್ಲು ಡ್ಯಾಂನ ಗೇಟ್ ತೆರವು ಮಾಡಿ ನೀರು ಹೊರಕ್ಕೆ ಬಿಟ್ಟ ಪರಿಣಾಮ ಹೀರು ಸಂಗ್ರಹಗೊಂಡಿದ್ದ ಡ್ಯಾಂ ಮೇಲ್ಭಾಗದಲ್ಲಿ ಮಣ್ಣು ಕುಸಿತಗೊಂಡ ಘಟನೆ ಸಂಭವಿಸಿದೆ.
ಬೇಸಗೆಯಲ್ಲಿ ಡ್ಯಾಂ ಗೇಟ್ ಅಳವಡಿಸಿದ್ದರಿಂದ ಅಣೆಕಟ್ಟಿನಲ್ಲಿ ಸುಮಾರು 10-15 ಅಡಿ ಎತ್ತರದಲ್ಲಿ ನೀರು ಸಂಗ್ರಹಗೊಂಡು ಎರಡು ಭಾಗದಲ್ಲಿ ಕೃಷಿ ತೋಟಗಳು ಕಳೆದ 6 ತಿಂಗಳ ಕಾಲ ಪೂರ್ಣ ಪ್ರಮಾಣದಲ್ಲಿ ಜಲಾವೃತಗೊಂಡಿದ್ದವು.
ಡ್ಯಾಂನಲ್ಲಿ ನೀರು ಶೇಖರಣೆಯಿಂದ ಸುಳ್ಯ ನಗರ ನಿವಾಸಿಗಳಿಗೆ ಹಾಗೂ ನದಿಯ ಆಸು-ಪಾಸಿನ ಕೃಷಿಕ ರಿಗೂ ಪ್ರಯೋಜನವಾಗಿತ್ತು. ನಾಗಪಟ್ಟಣ ದಿಂದ ಮೇಲೆ ಅರಂಬೂರು ಪೆರಾಜೆ ವರೆಗೆ ನೀರು ಸಂಗ್ರಹಗೊಂಡು ನದಿ ಬದಿಯ ತೋಟಗಳು ಜಲಾವೃತ ಗೊಂಡಿದ್ದವು ಎನ್ನುತ್ತಾರೆ ಕೃಷಿಕರು.
ನದಿ ಬದಿಯ ಮಣ್ಣು ಕುಸಿತಇದೀಗ ನಿರಂತರ ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದರಿಂದ ಡ್ಯಾಂ ಗೇಟ್ ತೆರವು ಮಾಡಿ ನೀರು ಹೊರಕ್ಕೆ ಬಿಡಲಾಗಿದೆ. ಪರಿಣಾಮ ನದಿ ಬದಿಯಲ್ಲಿ ಮಣ್ಣು ಕುಸಿತಗೊಳ್ಳುತ್ತಿದ್ದು, ನದಿ ಬದಿಯ ಮಣ್ಣು ಮರ ಸಮೇತ ನದಿಗೆ ಬೀಳುತ್ತಿದೆ. ಜತೆಗೆ ಕೆಲವೆಡೆ ಕೃಷಿ ಬೆಳೆಗಳು ನದಿಗುರುಳುತ್ತಿರುವ ಘಟನೆ ಸಂಭವಿಸುತ್ತಿವೆ. ಮಳೆಗಾಲದಲ್ಲಿ ಹೆಚ್ಚಿನ ಮಳೆಗೆ ಇನ್ನಷ್ಟು ಕುಸಿತ ಸಂಭವಿಸುವ ಮೊದಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.