Sullia ಅಕ್ರಮ ಜಾನುವಾರು ಸಾಗಾಟ ಪತ್ತೆ
Team Udayavani, Jul 12, 2024, 1:01 AM IST
ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಪಿಕಪ್ ವಾಹನ, ಪಿಕಪ್ ಚಾಲಕ, ಜಾನುವಾರುಗಳನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ಪಂಜದಲ್ಲಿ ನಡೆದಿದೆ.
ಬೆಳ್ಳಾರೆ ಕಡೆಯಿಂದ ಪಂಜದ ಕಡೆ ಬರುತ್ತಿದ್ದ ಪಿಕಪ್ ವಾಹನದಲ್ಲಿ ಎರಡು ದನ ಹಾಗೂ ಎರಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು ವಾಹನ ಸಹಿತ ಚಾಲಕ, ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆದರು. ವಾಹನ ಚಾಲಕ ಸಕಲೇಶಪುರ ಮೂಲದ ಲೋಹಿತ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಚೊಕ್ಕಾಡಿಯಿಂದ ಸಾಕುವ ಉದ್ದೇಶದಿಂದ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದ್ದು, ಆದರೆ ಅನುಮತಿ ಪಡೆಯದೆ ನಿಯಮಬಾಹಿರವಾಗಿ ಸಾಗಾಟ ನಡೆಸಿದ ಆರೋಪ ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು
BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Bolanthuru: ಗಣೇಶೋತ್ಸವ ಮೆರವಣಿಗೆಯಲ್ಲಿ ತಿಂಡಿ- ಪಾನೀಯ ನೀಡದಂತೆ ಮಸೀದಿಗೆ ಪತ್ರ
Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು
Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.