Sullia ಹರಿಹರ ಪಲ್ಲತ್ತಡ್ಕ: ಮನೆಗಳಿಗೆ ಮರ ಬಿದ್ದು 6 ಮಂದಿಗೆ ಗಾಯ


Team Udayavani, Aug 23, 2024, 1:28 AM IST

Sullia ಹರಿಹರ ಪಲ್ಲತ್ತಡ್ಕ: ಮನೆಗಳಿಗೆ ಮರ ಬಿದ್ದು 6 ಮಂದಿಗೆ ಗಾಯ

ಸುಳ್ಯ: ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದ ಪಲ್ಲತ್ತಡ್ಕ ಕಾಲನಿಯ ಮನೆಯೊಂದಕ್ಕೆ ಬುಧವಾರ ತಡರಾತ್ರಿ ಮರ ಬಿದ್ದು ಆರು ಮಂದಿ ಗಾಯಗೊಂಡಿದ್ದು, ಒಂದು ಮನೆ ಸಂಪೂರ್ಣ ಹಾನಿಗೊಂಡಿದ್ದು, ಎರಡು ಮನೆಗಳಿಗೆ ಬಾಗಶಃ ಹಾನಿಯಾಗಿದೆ.

ಗಾಢ ನಿದ್ರೆಯಲ್ಲಿದ್ದ ಸಂದರ್ಭದಲ್ಲಿ ಐತೆ ಅವರ ಮನೆ ಸಮೀಪದ ಬೃಹತ್‌ ಮರ ಮನೆ ಮೇಲೆ ಬಿದ್ದಿದ್ದು, ಮನೆಯ ಮೇಲ್ಛಾವಣಿ, ಗೋಡೆ ಸಂಪೂರ್ಣ ಧರಾಶಾಯಿಯಾಗಿದೆ. ಮನೆಯಲ್ಲಿ ಮಲಗಿದ್ದ ಐತೆ, ರವಿ, ಮಾಲತಿ, ಮಕ್ಕಳಾದ ಆದರ್ಶ ಮತ್ತು ಯಕ್ಷಿತಾ ಹಾಗೂ ಪಕ್ಕದ ಮನೆಯ ಚೋಮು ಅವರಿಗೆ ಗಾಯವಾಗಿದೆ. ಮಾಹಿತಿ ತಿಳಿದ ಕೂಡಲೇ ಧಾವಿಸಿ ಬಂದ ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದರು. ಯಕ್ಷಿತಾ ಹಾಗೂ ಅದೇ ಮನೆಯ ಪಕ್ಕದ ಮನೆಯ ಚಂರ್ಬ ಅವರಿಗೆ ಸಣ್ಣಪುಟ್ಟಗಾಯವಾಗಿದೆ.

ಪಕ್ಕದಲ್ಲಿನ ಸಂಜೀವ ಅವರ ಮನೆಯ ಮೇಲೂ ಈ ವರದ ಗೆಲ್ಲುಗಳು ಬಿದ್ದಿವೆ. ತಾರಸಿ ಮನೆಯಾದ ಕಾರಣ ಮೇಲ್ಛಾವಣಿಗೆ ಹಾನಿಯಾಗಿಲ್ಲ. ಮನೆಯ ಎದುರುಗಡೆ ಸಿಟೌಟ್‌ಗೆ ಹಾಕಲಾಗಿದ್ದ ಶೀಟ್‌ಗಳು ಪುಡಿಯಾಗಿವೆ. ಸಂಜೀವ ಅವರ ಬೈಕ್‌ ಜಖಂಗೊಂಡಿದೆ. ಅವರ ತಾಯಿ ಚೋಮು ಅವರಿಗೆ ಗಾಯವಾಗಿದೆ. ಸಮೀಪದ ಚರುಂಬ ಅವರ ಮನೆಗೆ ಗೆಲ್ಲುಗಳು ಬಿದ್ದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ.

ಅಧಿಕಾರಿಗಳ ಭೇಟಿ
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ, ಪಂಜ ಕಂದಾಯ ನಿರೀಕ್ಷಕ ರಂಜನ್‌ ಕಲ್ಕುದಿ, ಗ್ರಾಮ ಆಡಳಿತಾಧಿಕಾರಿ ಭಾರತಿ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.