Sullia: ನಿಂತಿದ್ದ ವ್ಯಾನ್‌ಗೆ ಹಾಲಿನ ವ್ಯಾನ್ ಢಿಕ್ಕಿ
Team Udayavani, Jul 28, 2023, 8:33 PM IST
ಸುಳ್ಯ: ನಿಂತಿದ್ದ ವ್ಯಾನ್‌ಗೆ ಹಾಲಿನ ವ್ಯಾನ್ ಢಿಕ್ಕಿ ಹೊಡೆದು ವಾಹನಗಳು ಜಖಂಗೊಂಡ ಘಟನೆ ಸುಳ್ಯದ ಹಳೆಗೇಟಿನ ಜಯನಗರ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
ಸುಳ್ಯದ ಹಳೆಗೇಟು ಜಯನಗರ ರಸ್ತೆಯಲ್ಲಿ ವ್ಯಾನ್ ಎಲೆಕ್ಟ್ರಿಕಲ್ ರಿಪೇರಿ ಮಾಡಿಸಿ ನಿಂತಿತ್ತು. ಈ ವೇಳೆ ಜಯನಗರ ಭಾಗದಿಂದ ಬರುತ್ತಿದ್ದ ಹಾಲು ವಿತರಣೆ ಮಾಡುವ ವಾಹನ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಾನ್ ಮುಂದಕ್ಕೆ ಚಲಿಸಿ ಮರಕ್ಕೆ ಗುದ್ದಿ ಜಖಂಗೊಂಡಿದೆ. ಘಟನೆಯಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.