ಸುಳ್ಯ : ಜುಲೈ 14ರಂದು ಮೃತಪಟ್ಟ ವ್ಯಕ್ತಿಗೆ ಕೋವಿಡ್ ಸೋಂಕು ದೃಢ!
Team Udayavani, Jul 16, 2020, 9:41 PM IST
ಸುಳ್ಯ : ಅಸೌಖ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಜು.14 ರಂದು ಮೃತಪಟ್ಟಿದ್ದ ಐವರ್ನಾಡು ಪರ್ಲಿಕಜೆಯ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
54 ವರ್ಷದ ಈ ವ್ಯಕ್ತಿ ಅನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಜು.14 ರಂದು ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ಮೃತಪಟ್ಟಿದ್ದರು.
ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಅದರ ವರದಿಯು ಜು.16 ರಂದು ಬಂದಿದ್ದು ಕೋವಿಡ್ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.