ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇಗುಲದ ಹುಂಡಿಯಲ್ಲಿ 1.7 ಲಕ್ಷ ರೂ.
Team Udayavani, Jan 7, 2021, 3:16 PM IST
ಹನೂರು: ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಾಲಯದಲ್ಲಿ ಹುಂಡಿಯಲ್ಲಿ 1.69 ಲಕ್ಷ ರೂ. ಸಂಗ್ರಹವಾಗಿದೆ.
ಕಿಚ್ಚುಗುತ್ತು ಮಾರಮ್ಮ ದೇವಾಲಯದ ಹಿಂಭಾಗದ ಭಕ್ತಾದಿಗಳ ತಂಗುದಾಣದ ಹಿಂಭಾಗದಲ್ಲಿ ಜರುಗಿದ ಹುಂಡಿಎಣಿಕೆ ಪ್ರಕ್ರಿಯೆ ತಹಶೀಲ್ದಾರ್ ನಾಗರಾಜು ಅಧ್ಯಕ್ಷತೆಯಲ್ಲಿ ಜರುಗಿತು.
ಹುಂಡಿ ಎಣಿಕೆಯಲ್ಲಿ 1,69,600 (ಒಂದು ಲಕ್ಷದ ಅರವತ್ತೂಂಭತ್ತು ಸಾವಿರದ ಆರುನೂರು) ರೂ. ನಗದು ಸಂಗ್ರಹವಾಗಿದೆ.
ಹುಂಡಿಗಳಲ್ಲಿ ಸಂಗ್ರಹವಾಗಿದ್ದ ನಗದನ್ನು ಎಣಿಕೆ ಪ್ರಕ್ರಿಯೆಯ ಬಳಿಕ ಮಾರ್ಟಳ್ಳಿ ಗ್ರಾಮದ ಕಾವೇರಿ ಕಲ್ಪತರು ಗ್ರಾಮೀಣ
ಬ್ಯಾಂಕಿನಲ್ಲಿ ಜಮೆ ಮಾಡಲಾಗಿದೆ. ಹುಂಡಿ ಎಣಿಕೆ ಪ್ರಕ್ರಿಯೆಗೆ ರಾಮಾಪುರ ಪೊಲೀಸರಿಂದ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಸುರೇಖಾ, ಆರ್‌ಐ ರಂಗಸ್ವಾಮಿ, ಗ್ರಾಮಲೆಕ್ಕಿಗರಾದ ವಿನೋದ್, ರಂಗಸ್ವಾಮಿ, ಶಿವ
ಕುಮಾರ್, ನಾರಾಯಣಸ್ವಾಮಿ, ಶಿವರಾಜು, ದಿನೇಶ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಇದನ್ನೂ ಓದಿ:ಗುಂಡ್ಲುಪೇಟೆ: ಅಡವಿಮಠಕ್ಕೆ ಬಂದಿದ್ದ ಜಿಂಕೆ ಮರಳಿ ಕಾಡಿಗೆ
ಕಿಚ್ಚುಗುತ್ತು ಮಾರಮ್ಮ ದೇವಾಲಯವು ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಜರುಗುತ್ತಿರುವ 2ನೇ ಬಾರಿಯ ಹುಂಡಿ ಎಣಿಕೆ ಮತ್ತು ವಿಷಮಿಶ್ರಿತ ಪ್ರಸಾದ ಪ್ರಕರಣದ ಬಳಿಕ ಸಾರ್ವಜನಿಕ ದರ್ಶನಕ್ಕೆ ಲಭ್ಯವಾದ ಬಳಿಕ ನಡೆದ ಚೊಚ್ಚಲ ಹುಂಡಿ ಎಣಿಕೆಯಾಗಿದೆ. ದೇವಾಲಯದಲ್ಲಿ ಕುಕೃತ್ಯ ನಡೆದ ಬಳಿಕ 22 ತಿಂಗಳುಗಳ ಕಾಲ ಬಂದ್ ಮಾಡಲಾಗಿತ್ತು. ಈ ವೇಳೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಿಕೊಂಡ ಬಳಿಕ ಸೆಪ್ಟೆಂಬರ್ 30ರಂದು ಹುಂಡಿ ಎಣಿಕೆಯು ಜರುಗಿತ್ತು. ಇದಾದ ಬಳಿಕ ಅಕ್ಟೋಬರ್ 24ರಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.