Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ
Team Udayavani, Nov 13, 2024, 12:56 AM IST
ಸುಳ್ಯ: ಎರಡು ಕಾಡಾನೆಗಳು ಮಾಣಿ-ಮೈಸೂರು ಹೆದ್ದಾರಿಯ ಆನೆಗುಂಡಿಯಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯರಿಗೆ ಕಾಣಸಿಕ್ಕಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಈ ಭಾಗದಲ್ಲಿ ರಾತ್ರಿ ಹೊತ್ತು ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ ಇಟ್ಟು ಕೃಷಿಗೆ ಹಾನಿ ಮಾಡುತ್ತಿರುವ ಘಟನೆ ನಡೆಯುತ್ತಿದೆ. ಈ ಮಧ್ಯೆ ಮಂಗಳವಾರ ಬೆಳಗ್ಗೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಎರಡು ಕಾಡಾನೆಗಳು ಹೆದ್ದಾರಿ ಬದಿ ನಡೆದುಕೊಂಡು ಹೋಗಿ ಪಕ್ಕದ ಅರಣ್ಯದೊಳಗೆ ಪ್ರವೇಶಿಸಿದೆ.
ಹಗಲು ಹೊತ್ತಿನಲ್ಲೇ ಕಾಡಾನೆ ಸಂಚಾರ ಮಾಡುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಹಲವು ಸಮಯದಿಂದ ಈ ಭಾಗದಲ್ಲಿ ಕಾಡಾನೆ ಬೀಡು ಬಿಟ್ಟಿರುವ ಶಂಕೆಯನ್ನು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.