Sulya: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Team Udayavani, Dec 14, 2024, 3:11 AM IST

Sulya-Car

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಸುಳ್ಯ -ಆಲೆಟ್ಟಿ ರಸ್ತೆಯ ಸುಳ್ಯದ ಗಾಂಧಿನಗರ ಸಮೀಪದ ಗುರುಂಪು ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರು ಗುರುಂಪು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದೆ. ರಸ್ತೆ ಬದಿಯಲ್ಲಿ ಕಟ್ಟಡ ಹಾಗೂ ರಸ್ತೆಯ ಮಧ್ಯೆ ಆಳವಾದ ಕಂದಕವಿದ್ದು ಇಲ್ಲಿಗೆ ಕಾರು ಬಿದ್ದು ಜಖಂಗೊಂಡಿದೆ. ಕಾರಿನಲ್ಲಿದ್ದ ಐದು ಮಂದಿ ಕೇರಳದ ಕಣ್ಣೂರು ಮೂಲದವರಾಗಿದ್ದು ಹಮೀದ್‌, ಬಶೀರ್‌, ರಹೀಸ್‌, ಹುಸೇನ್‌ ಮತ್ತು ಶಿಹಾಬ್‌ ಎಂಬುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ALVAS-1

Alvas: ವಿರಾಸತ್‌ನಲ್ಲಿ ನೀಲಾದ್ರಿ ಕುಮಾರ್‌ ಬೆರಳ ಮಾಂತ್ರಿಕತೆಗೆ ಜನಸ್ತೋಮ ನಿಬ್ಬೆರಗು

Navy-Udupi

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

DC-Vidya-CSR

Udupi: ಸಿಎಸ್‌ಆರ್‌ ನಿಧಿಗಳ ಸದುಪಯೋಗವಾಗಲಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

MH

Manipal Kasturba Hospital: ಶಿಶುವಿನ ಯಕೃತ್‌ ಗೆಡ್ಡೆ ಶಸ್ತ್ರಚಿಕಿತ್ಸೆ: ಕೆಎಂಸಿ ಸಾಧನೆ

Daskath

Mangaluru: ಗ್ರಾಮೀಣ ಭಾಗದ ದಬ್ಬಾಳಿಕೆ ಕಥೆ ಹೇಳುವ ಸಿನೆಮಾಕ್ಕೆ ಉತ್ತಮ ಸ್ಪಂದನೆ

UV-Office-Chigru

Manipal: ಬಾಲ್ಯದಿಂದಲೇ ಉತ್ತಮ ಸಂಸ್ಕಾರ ನೀಡಿದ್ರೆ ಉನ್ನತ ಸ್ಥಾನ ಲಭ್ಯ: ಡಾ| ಸುಧಾಕರ ಶೆಟ್ಟಿ

Udupi: ಗೀತಾರ್ಥ ಚಿಂತನೆ-123: ಸರಣಿಯಂತೆ ಹುಟ್ಟು ಸಾವು, ಸುಖದುಃಖ

Udupi: ಗೀತಾರ್ಥ ಚಿಂತನೆ-123: ಸರಣಿಯಂತೆ ಹುಟ್ಟು ಸಾವು, ಸುಖದುಃಖ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte-Arrest

Punjalakatte: ಅರ್ತಿಲ: ವಾಹನ ಕಳವುಗೈದ ಆರೋಪಿಗಳಿಬ್ಬರ ಸೆರೆ

BNT-Crime

Bantwala: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

cOurt

Putturu: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

BJP-MLA-Session

Session: ಬೆಳೆಗಳ ಹಾನಿಯುಂಟು ಮಾಡುವ ಕಾಡಾನೆಗಳ ಕೊಲ್ಲಲು ಅನುಮತಿ ನೀಡಿ: ಹರೀಶ್‌ ಪೂಂಜಾ

9-vitla

Vitla: ಪತಿ-ಪತ್ನಿ ಜಗಳ; ಗಂಭೀರ ಗಾಯಗೊಂಡು ಪತ್ನಿ ಮೃತ್ಯು

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

ALVAS-1

Alvas: ವಿರಾಸತ್‌ನಲ್ಲಿ ನೀಲಾದ್ರಿ ಕುಮಾರ್‌ ಬೆರಳ ಮಾಂತ್ರಿಕತೆಗೆ ಜನಸ್ತೋಮ ನಿಬ್ಬೆರಗು

Navy-Udupi

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

DC-Vidya-CSR

Udupi: ಸಿಎಸ್‌ಆರ್‌ ನಿಧಿಗಳ ಸದುಪಯೋಗವಾಗಲಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

MH

Manipal Kasturba Hospital: ಶಿಶುವಿನ ಯಕೃತ್‌ ಗೆಡ್ಡೆ ಶಸ್ತ್ರಚಿಕಿತ್ಸೆ: ಕೆಎಂಸಿ ಸಾಧನೆ

Daskath

Mangaluru: ಗ್ರಾಮೀಣ ಭಾಗದ ದಬ್ಬಾಳಿಕೆ ಕಥೆ ಹೇಳುವ ಸಿನೆಮಾಕ್ಕೆ ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.