Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು


Team Udayavani, Oct 16, 2024, 2:40 AM IST

BOJAPPA

ಸುಳ್ಯ: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ (50) ಮೃತರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್‌ ಢಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ ನೆಲ್ಲೂರು ಕೆಮ್ರಾಜೆಯ ಮಂದ್ರಪ್ಪಾಡಿ ಅರುಣ್‌ ಹಾಗೂ ವಸಂತ ಅವರು ಗಾಯಗೊಂಡಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎರಡೂ ಬೈಕ್‌ಗಳು ಜಖಂಗೊಂಡಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

money

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Ullal-Accident

Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ

Rain1

Rain: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಿನವಿಡೀ ಉತ್ತಮ ಮಳೆ

konkani-Award

Mangaluru: ನ.10ರಂದು ಸಾಧಕರಿಗೆ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Sulya: ಶಂಕಿತ ಇಲಿ ಜ್ವರ: ಯುವಕ ಸಾವು

Sulya1

Sulya: ಯೋಗ ಸ್ಪರ್ಧೆ: ಸುಳ್ಯ ಸೈಂಟ್‌ ಜೋಸೆಫ್‌ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

POlice

Sullia: ಅಕ್ರಮ ದನ ಸಾಗಾಟ ವೇಳೆ ಪೊಲೀಸ್‌ ದಾಳಿ  

WhatsApp Image 2024-10-15 at 19.29.56

Uppinangady: ತಡರಾತ್ರಿಯಲ್ಲಿ ಯುವಕನ ಕುಕೃತ್ಯ: ಸಿಸಿ ಕೆಮರಾದಲ್ಲಿ ದಾಖಲು

1

Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

money

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Ullal-Accident

Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ

BOJAPPA

Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು

Rain1

Rain: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಿನವಿಡೀ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.