Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Team Udayavani, Oct 7, 2024, 12:17 AM IST
ಸುಳ್ಯ: ಬೆಂಗಳೂರಿನಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿರುವ ಸುಳ್ಯ ಮೂಲದ ಮಹಿಳೆಗೆ ರಾತ್ರಿ ವೇಳೆ ಫೋನ್ ಮಾಡಿ ಅನುಚಿತ ಮತ್ತು ಅವಾಚ್ಯವಾಗಿ ಮಾತನಾಡಿದ ಯುವಕನ ವಿರುದ್ಧ ಮಹಿಳೆ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
ಅಪರಿಚಿತ ಯುವಕನೋರ್ವ ಮಹಿಳೆಗೆ ಕರೆ ಮಾಡಿ ಅನುಚಿತವಾಗಿ ಮಾತನಾಡಿದ್ದು, ಮಹಿಳೆ ಎಚ್ಚರಿಕೆ ನೀಡಿದ ಹೊರತಾಗಿಯೂ ಈತ ಈ ವರ್ತನೆಯನ್ನು ಮುಂದುವರಿಸಿದ್ದಾನೆ. ಆರೋಪಿ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಡಪ್ಪಾಡಿಯ ವ್ಯಕ್ತಿ ಎಂಬುದನ್ನು ಪತ್ತೆ ಹಚ್ಚಿ ಬಳಿಕ ಈ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.