Sulya: ವಾರಂಟ್ ಆರೋಪಿ ಪರಾರಿ
ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾಗ ಘಟನೆ
Team Udayavani, Oct 6, 2024, 12:54 AM IST
ಸುಳ್ಯ: ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಶನಿವಾರ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ ಕಾರ್ತಿಕ್ ಪರಾರಿಯಾದವ.
ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಇಬ್ಬರು ಪೊಲೀಸರ ಭದ್ರತೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗಾಗಿ ಕರೆ ತಂದಿದ್ದರು. ಈ ವೇಳೆ ಓರ್ವ ಚೀಟಿ ಮಾಡಿಸಲು ತೆರಳಿದ್ದಾಗ ಇನ್ನೋರ್ವ ಸಿಬಂದಿಯೊಂದಿಗಿದ್ದ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಿಂದ ಹೊರಬಂದ ಆರೋಪಿ ರಸ್ತೆಗೆ ಬಂದು ಹತ್ತಿರದ ತೋಟಕ್ಕೆ ಜಿಗಿದು ತಪ್ಪಿಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ತಡರಾತ್ರಿ ವರೆಗೂ ಹುಡುಕಾಟ ಮುಂದುವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.