Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ
Team Udayavani, Mar 15, 2024, 11:39 PM IST
ಮಂಡ್ಯ: ಸಂಸದೆ ಸುಮಲತಾ ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ರಾಜಕಾರಣದಲ್ಲಿ ಟೀಕೆ, ವಿರೋಧಗಳು ಸಾಮಾನ್ಯ. ಆದರೆ ವೈಯಕ್ತಿಕವಾಗಿ ನಮಗೆ ಯಾವುದೇ ದ್ವೇಷವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್‌ಕುಮಾರ್ ಅವರು ಸತ್ತಾಗಲೂ ಕಂಠೀರವ ಸ್ಟುಡಿಯೋದಲ್ಲಿಯೇ ಜಾಗ ಕೊಟ್ಟಿದ್ದೆವು. ಅದರಂತೆ ಅಂಬರೀಷ್ ಅವರಿಗೂ ಜಾಗ ನೀಡುವ ಮೂಲಕ ಸ್ಮಾರಕ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಡಾ| ಮಂಜುನಾಥ್ ಬಗ್ಗೆ ಲಘು ಹೇಳಿಕೆ ಬೇಡ
ಡಾ| ಮಂಜುನಾಥ್ ಅವರನ್ನು ಬಿಜೆಪಿಯವರೇ ಬಲವಂತದಿಂದ ಸ್ಪ ರ್ಧೆ ಮಾಡಿಸುತ್ತಿದ್ದಾರೆ. ನಾವು ಯಾವುದೇ ಒತ್ತಡ ಹಾಕಿಲ್ಲ. ಡಾ| ಮಂಜುನಾಥ್ ಗೆದ್ದು, ದೇಶದಲ್ಲಿ ಆರೋಗ್ಯ ಸಚಿವರಾದರೆ ಬಡಜನರಿಗೆ ಅನುಕೂಲವಾಗಲಿದೆ. ಅವರ ಬಗ್ಗೆ ಲಘು ಮಾತು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.