Politics: ತೇಜಸ್ವಿ ಯಾದವ್‌ಗೆ ಸಮನ್ಸ್ ಜಾರಿ
Team Udayavani, Sep 22, 2023, 10:37 PM IST
ಗಾಂಧಿನಗರ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಅಹ್ಮದಾಬಾದ್‌ನ ಮೆಟ್ರೋಪಾಲಿಟಿನ್ ನ್ಯಾಯಾಲಯವು ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣ ಸಂಬಂಧಿಸಿದಂತೆ ಮೊದಲು ಸಮನ್ಸ್ ನೀಡಲು ಸಾಧ್ಯವಾಗಿಲ್ಲವೆಂದು ತಿಳಿದ ಬಳಿಕ ಇದು ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಆ ಪ್ರಕಾರ, ಅ.13ಕ್ಕೂ ಮುಂಚೆ ಯಾದವ್ ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಬರೀ ಗುಜರಾತಿಗಳು ಮಾತ್ರವೇ ವಂಚಕರಾಗಬಹುದು ಎಂದು ಯಾದವ್ ನೀಡಿದ್ದ ಹೇಳಿಕೆಯನ್ನು ಆಕ್ಷೇಪಿಸಿ ಐಪಿಸಿ ಸೆಕ್ಷನ್ 499 ಹಾಗೂ 500 ಅನ್ವಯ ಕೇಸು ದಾಖಲಿಸಲಾಗಿತ್ತು. ಈ ಸಂಬಂಧ ಆಗಸ್ಟ್ 28ರಂದೇ ಕೋರ್ಟ್ ಮೊದಲ ಸಮನ್ಸ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.