Suntikoppa; ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ; ದಂಪತಿ ಪಾರು

Team Udayavani, Jun 25, 2023, 12:13 AM IST

Suntikoppa; ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ; ದಂಪತಿ ಪಾರು

ಸುಂಟಿಕೊಪ್ಪ: ಹಾಡಹಗಲು ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮತ್ತಿಕಾಡುವಿನ ಕಾಫಿ ಬೆಳೆಗಾರರಾದ ಕೋರನ ಟಿಪ್ಪು ಅವರು ಕಾರಿನಲ್ಲಿ ಪತ್ನಿಯೊಂದಿಗೆ ಸುಂಟಿಕೊಪ್ಪದಿಂದ ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಗೆ ಮರಳುತ್ತಿದ್ದಾಗ ಕುಟ್ಟೇಟಿ ತೋಟದ ಲೈನ್‌ ಮನೆಯ ಸಮೀಪ ಕಾಡಾನೆ ಅಡ್ಡಗಟ್ಟಿತು. ಅಪಾಯವನ್ನರಿತ ದಂಪತಿ ಕಾರಿನಿಂದ ಇಳಿದು ಓಡಿ ಹೋಗಿ ಜೀವ ಉಳಿಸಿಕೊಡರು. ಆನೆಯು ದಂತದಿಂದ ಕಾರಿನ ಮುಂಭಾಗಕ್ಕೆ ದಂತದಿಂದ ಗುದ್ದಿ ಹಾನಿಗೊಳಿಸಿ ಅಲ್ಲಿಂದ ತೆರಳಿತು. ಕಾರು ಜಖಂಗೊಂಡಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ.

ಮತ್ತಿಕಾಡು ವ್ಯಾಪ್ತಿಯ ತೋಟಗಳಲ್ಲಿ ಶನಿವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಚರಣೆ ನಡೆಯುತ್ತಿದ್ದು ಇದರಿಂದ ಕೋಪಕ್ಕೀಡಾಗಿ ಓಡಿ ಬಂದ‌ ಸಲಗ ಎದುರು ಸಿಕ್ಕಿದ ಕಾರಿನ ಮೇಲೆ ದಾಳಿ ನಡೆಸಿದೆ.

ಲಾರಿ-ಬೈಕ್‌ ಢಿಕ್ಕಿ: ಬೈಕ್‌ ಸವಾರ ಸಾವು
ಕುಶಾಲನಗರ: ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಉಂಟಾಗಿ ಬೈಕ್‌ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಕುಶಾಲನಗರ ಸಮೀಪ  ಕೈಗಾರಿಕಾ ಬಡಾವಣೆ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಬೈಕ್‌ ಸವಾರ ಗಂಗಾಧರ ಮೃತಪಟ್ಟವರು.ತನ್ನ ಮನೆಗೆ ತೆರಳುವ ಸಂದರ್ಭ ಕೈಗಾರಿಕಾ ಬಡಾವಣೆಗೆ ಬರುತ್ತಿದ್ದ ಲಾರಿಯ ಟಯರ್‌ಗೆ ಸಿಲುಕಿ ಅನಂತರ ಲಾರಿ ದೇಹದ ಮೇಲೆ ಹರಿದ ಕಾರಣ ದೇಹದ ಭಾಗಗಳು ಛಿದ್ರ ಛಿದ್ರವಾಗಿದ್ದವು.

ಮೃತ ಗಂಗಾಧರ ಮೂಲತ ಅರಸೀಕೆರೆ ನಿವಾಸಿಯಾಗಿದ್ದು, ಕುಶಾಲನಗರದಲ್ಲಿ ವಿದ್ಯುತ್‌ ಕಂಬಗಳನ್ನು ನೆಡುವ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.