PFI ವಿರುದ್ಧ ಪೂರಕ ಆರೋಪಪಟ್ಟಿ
Team Udayavani, Oct 21, 2023, 7:36 PM IST
ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ವಿರುದ್ಧ ಜಾರಿ ನಿರ್ದೇಶನಾಲಯ (ಇ,ಡಿ) ನವದೆಹಲಿಯ ವಿಶೇಷ ಕೋರ್ಟ್ನಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಿದೆ. ಸಂಘಟನೆಯ ಸಯ್ಯದ್ ಮೊಹಮ್ಮದ್ ಕಾಸಿಂ ಎಂಬಾತನ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಸಲ್ಲಿಕೆ ಮಾಡಲಾಗಿದೆ.
ಇ,ಡಿ.ಪರ ವಕೀಲರು ಹೆಚ್ಚುವರಿ ನ್ಯಾಯಾಧೀಶ ಸಚಿನ್ ಗುಪ್ತಾ ಎದುರು ವಾದ ಮಂಡಿಸಿ ಹಲವು ವರ್ಷಗಳ ಕಾಲ ಬಂಧಿತ ಸಯ್ಯದ್ ಮೊಹಮ್ಮದ್ ಕಾಸಿಂ ಅಕ್ರಮ ಹಣವರ್ಗಾವಣೆಯಲ್ಲಿ ಭಾಗಿಯಾಗಿರುವುದಕ್ಕೆ ಸಾಕ್ಷ್ಯಗಳಿವೆ ಎಂದು ವಾದಿಸಿದ್ದಾರೆ. ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಪ್ರಕರಣವನ್ನು ಅ.26ಕ್ಕೆ ನಿಗದಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.