Udupi ನೇಣು ಬಿಗಿದುಕೊಂಡು ಸಪ್ಲಾಯರ್ ಆತ್ಮಹತ್ಯೆ
Team Udayavani, Aug 29, 2023, 12:11 AM IST
ಉಡುಪಿ: ಜೀವನದಲ್ಲಿ ಜುಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಿಷನ್ ಕಾಂಪೌಂಡ್ ಬಳಿಯ ನಿವಾಸಿ ಇಗ್ನೇಶೀಯಸ್ ಮಾರ್ಕ್ ಸಲ್ಡಾನ್ಹಾ (58) ಅವರು 2 ವರ್ಷಗಳಿಂದ ಉಡುಪಿ ರೆಸಿಡೆನ್ಸಿಯಲ್ಲಿ ಸಪ್ಲಾಯರ್ ಕೆಲಸ ಮಾಡಿಕೊಂಡಿದ್ದು, ತಮಗಿದ್ದ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಆ. 27ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.