Eggs: ಅಂಗನವಾಡಿಗಳಿಗೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ
Team Udayavani, Aug 11, 2023, 12:28 AM IST
ಸುರತ್ಕಲ್: ಅಂಗನ ವಾಡಿಗೆ ಮತ್ತೆ ಹಾಳಾದ ಮೊಟ್ಟೆ ಪೂರೈಕೆ ಕಂಡುಬಂದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಿಂಗಳ ಹಿಂದೆ ಕೊಳೆತ ಮೊಟ್ಟೆ ಪೂರೈಕೆ ವಿವಾದಕ್ಕೆ ಕಾರಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಸುವ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸುವ ಎಚ್ಚರಿಕೆ ನೀಡಿತ್ತು. ಗುರುವಾರ ಕಾಟಿಪಳ್ಳ ಆಸುಪಾಸಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ.
ಈ ಬಗ್ಗೆ ಶಾಸಕ ಡಾ| ಭರತ್ ಶೆಟ್ಟಿ ವೈ. ಪ್ರತಿಕ್ರಿಯಿಸಿ, ರಾಜ್ಯಾದ್ಯಂತ ಇಂತಹ ಪ್ರಕರಣ ಕಂಡು ಬಂದಿದೆ.ಹಾಳಾದ ಮೊಟ್ಟೆಯ ಬದಲು ನಗದು ನೀಡಿ, ಉತ್ತಮ ಮೊಟ್ಟೆ ತಂದು ಮನೆಯಲ್ಲಿಯೇ ಸೇವಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.