Supreme Court: ವೈವಾಹಿಕ ಅತ್ಯಾಚಾರ-ಮುಂದಿನ ತಿಂಗಳಿಂದ ಅರ್ಜಿಗಳ ವಿಚಾರಣೆ:CJI ಚಂದ್ರಚೂಡ್
Team Udayavani, Sep 22, 2023, 10:00 PM IST
ನವದೆಹಲಿ: ವೈವಾಹಿಕ ಅತ್ಯಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ಮುಂದಿನ ತಿಂಗಳ ಮಧ್ಯಭಾಗದಿಂದ ಶುರುವಾಗಲಿದೆ.
ನ್ಯಾಯವಾದಿ ಕರುಣಾ ನಂದಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಮುಂದಿನ ತಿಂಗಳ ಮಧ್ಯಭಾಗದಿಂದ ವಿಚಾರಣೆ ನಡೆಸುವ ಬಗ್ಗೆ ಪ್ರಕರಣ ಲಿಸ್ಟ್ ಮಾಡುವ ಸೂಚನೆ ನೀಡಲಿದ್ದೇವೆ. ಸದ್ಯ ಸಾಂವಿಧಾನಿಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿತು.
ಪ್ರಾಪ್ತ ವಯಸ್ಕ ಪತ್ನಿಯ ಇಚ್ಛೆ ಇಲ್ಲದೇ ಇದ್ದರೂ ಪತಿ ಬಲವಂತಾಗಿ ಲೈಂಗಿಕ ಸಂಪರ್ಕ ಹೊಂದಿದರೆ ಅದು ಅತ್ಯಾಚಾರವಾಗುತ್ತದೆಯೇ ಎಂಬ ಅಂಶ ಬಗ್ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿಗಳ ವಿಚಾರಣೆ ನಡೆಸಲು ಎಷ್ಟು ದಿನಗಳು ಬೇಕಾಗುತ್ತವೆ ಎಂದು ನ್ಯಾಯಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾಯವಾದಿ ಕರುಣಾ ನಂದಿ ಅವರನ್ನು ಪ್ರಶ್ನಿಸಿದಾಗ “2 ದಿನಗಳು’ ಎಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.