Surathkal: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Sep 16, 2024, 12:47 AM IST
ಸುರತ್ಕಲ್: ಮೆಡಿಕಲ್ ಕಲಿಯಲು ಬಂದಿರುವ ಕೋಲಾರ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ರವಿವಾರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಪೋಷಕರಿಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.