ಸ್ವಿಸ್ : ಗಡಿ ತೆರೆಯಲು ಘೋಷಣೆ
Team Udayavani, May 7, 2020, 2:36 PM IST
ಮಣಿಪಾಲ: ದೇಶದ ಗಡಿಗಳನ್ನು ಮತ್ತೆ ಕಾರ್ಯಾಚರಿಸಲು ಸ್ವಿಸ್ ಸರಕಾರ ನಿರ್ಧರಿಸಿದ್ದು, ಸೂಕ್ತ ಮತ್ತು ಅಗತ್ಯ ಕ್ರಮಗಳನ್ನು ಒಳಗೊಂಡ “ಸುರಾಕ್ಷ ಮಾರ್ಗಗಳ ನಕ್ಷೆ’ಯನ್ನು ರೂಪಿಸಿದೆ.
ದೇಶದ ಜನರು ತಮ್ಮ ಕುಟುಂಬ ವರ್ಗದರಿಂದ, ತಮ್ಮ ಬಂಧು ಬಳಗದವರಿಂದ ದೂರ ಇದ್ದು, ಸಂಪರ್ಕಕ್ಕೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಶೇಷವಾಗಿ ಫ್ರಾನ್ಸ್, ಇಟಲಿ ಮತ್ತು ಜರ್ಮನಿ ದೇಶಗಳಲ್ಲಿ ಅತೀ ಹೆಚ್ಚು ಕುಟುಂಬ ವರ್ಗದವರನ್ನು ಹೊಂದಿರುವ ಸ್ವಿಸ್ ದೇಶದ ಪ್ರಜೆಗಳು ಈ ಸಮಸ್ಯೆಯನ್ನು ಎದುರಿಸುತ್ತಿದ್ದು, ಈ ಜನಗಳ ಪೈಕಿ ಮಕ್ಕಳಿಂದ ದೂರವಿರುವ ಹಿರಿಯ ಪೋಷಕರು ಇದ್ದಾರೆ.
ಈ ಹಿನ್ನೆಲೆಯಲ್ಲಿ ಸರಕಾರದ ಮೇಲೆ ಗಡಿಭಾಗಗಳನ್ನು ತೆರೆವುಗೊಳಿಸುವಂತೆ ಒತ್ತಡ ಹೆಚ್ಚುತ್ತಿದ್ದು, ಜನರ ಮನವಿಗೆ ಮಣಿದ ಸರಕಾರ ವಿಮಾನಯಾನವನ್ನು ಪ್ರಾರಂಭಿಸಲು ಸೂಕ್ತ ಮಾರ್ಗಸೂಚಿಯನ್ನು ರೂಪಿಸಲು ಮುಂದಾಗಿದೆ.
ಹಾಗಾಗಿ ಫ್ರಾನ್ಸ್, ಇಟಲಿ ಮತ್ತು ಜರ್ಮನಿ ದೇಶಗಳೊಂದಿಗೆ ಸಂಪರ್ಕ ಕಲ್ಪಿಸುವ ಗಡಿಭಾಗವನ್ನು ಸದ್ಯದಲೇ ತೆರವುಗೊಳಿಸುವುದಾಗಿ ಸ್ವಿಜ್ ಸರಕಾರ ಘೋಷಿಸಿದೆ.
ಆದರೆ ಈ ಕುರಿತಾದ ಟೈಮ್‌ಲೈನ್ ಯಾವಾಗ ಬಿಡುಗಡೆಯಾಗುತ್ತದೆ ಅಥವಾ ಮೊದಲು ಯಾವ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ ಎಂಬುದರ ಕುರಿತು ಸರಕಾರ ಯಾವುದೇ ಮಾಹಿತಿಯನ್ನು ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.