Swiss ಸ್ನೋಬೋರ್ಡ್ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ
Team Udayavani, Dec 25, 2024, 12:09 AM IST
ಬೆರ್ನ್: ಸ್ವಿಜರ್ಲೆಂಡ್‌ನ ಸ್ನೋಬೋರ್ಡ್ ಗುಡ್ಡಗಾಡು ತಂಡದ ಸದಸ್ಯೆ ಸೋಫೀ ಹೆಡಿಗರ್ ಸೋಮವಾರ ದುರ್ಮರಣವನ್ನಪ್ಪಿದ್ದಾರೆ.
ಸ್ವಿಜರ್ಲೆಂಡ್‌ನ ಪರ್ವತದಲ್ಲಿದ್ದ ಅರೋಸಾ ರೆಸಾರ್ಟ್ ಪ್ರದೇಶದಲ್ಲಿ ಭಾರೀ ಹಿಮಕುಸಿತ ಸಂಭವಿಸಿದ್ದರಿಂದ 26 ವರ್ಷದ ಸೋಫೀ ಸಾವನ್ನಪ್ಪಿದ್ದರು.
2022ರ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಆಡಿದ್ದ ಅವರು, ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.