ಟಿ20 ರ್‍ಯಾಂಕಿಂಗ್ : ಎಂಟಕ್ಕೆ ಇಳಿದ ವಿರಾಟ್ ಕೊಹ್ಲಿ
Team Udayavani, Nov 10, 2021, 11:34 PM IST
ದುಬಾೖ: ಟಿ20 ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ ನೂತನ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲೂ ತೀವ್ರ ಕುಸಿತ ಅನುಭವಿಸಿದ್ದಾರೆ. ಅವರೀಗ ಐದರಿಂದ ಎಂಟಕ್ಕೆ ಬಂದು ನಿಂತಿದ್ದಾರೆ.
ಇದೇ ವೇಳೆ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಅರ್ಧ ಶತಕ ಬಾರಿಸಿ ಮಿಂಚಿದ ಕೆ.ಎಲ್. ರಾಹುಲ್ 3 ಸ್ಥಾನಗಳ ಪ್ರಗತಿ ಸಾಧಿಸಿದ್ದು, 8ರಿಂದ 5ನೇ ಸ್ಥಾನಕ್ಕೆ ಏರಿದ್ದಾರೆ.
ದಕ್ಷಿಣ ಆಫ್ರಿಕಾದ ಐಡನ್ ಮಾರ್ಕ್‌ರಮ್ 3ನೇ ಸ್ಥಾನಕ್ಕೆ ಏರಿದ್ದಾರೆ. ಇದೇ ನಾಡಿನ ರಸ್ಸಿ ವಾನ್ ಡರ್ ಡುಸೆನ್ ಮೊದಲ ಸಲ ಟಾಪ್-10 ಯಾದಿಯನ್ನು ಅಲಂಕರಿಸಿದ್ದಾರೆ. 16ರಲ್ಲಿದ್ದ ಡುಸೆನ್ ಈಗ 10ಕ್ಕೆ ಬಂದು ನಿಂತಿದ್ದಾರೆ.
ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯದ ಆ್ಯಡಂ ಝಂಪ ಮತ್ತು ಜೋಶ್ ಹ್ಯಾಝಲ್‌ವುಡ್ ಪ್ರಗತಿ ಸಾಧಿಸಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?