T20 World Cup; ಪಾಕ್‌ ಆಟಗಾರರ ಭೇಟಿಗೆ ದುಬಾರಿ ಶುಲ್ಕ: ಮಾಜಿ ಆಟಗಾರರ ಆಕ್ರೋಶ


Team Udayavani, Jun 6, 2024, 5:02 PM IST

T20 World Cup; Expensive fees for visiting Pakistan players: Outrage from former players

ಡಲ್ಲಾಸ್‌: ಟಿ20 ವಿಶ್ವಕಪ್‌ನಲ್ಲಿ ಗುರುವಾರ ಆತಿಥೇಯ ಅಮೆರಿಕವನ್ನು ಎದುರಿಸಲಿರುವ ಪಾಕಿಸ್ತಾನ ಸಣ್ಣದೊಂದು ವಿವಾದಕ್ಕೊಳಗಾಗಿದೆ.

ಪಾಕ್‌ ತಂಡದೊಂದಿಗೆ ಅಭಿಮಾನಿಗಳಿಗೆ ಪಾಕ್‌ ಕ್ರಿಕೆಟ್‌ ಮಂಡಳಿ ಒಂದು ಖಾಸಗಿ ಔತಣಕೂಟ ಏರ್ಪಡಿಸಿತ್ತು. ಆಟಗಾರರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದ ಪಿಸಿಬಿ, ಅಭಿಮಾನಿಗಳಿಗೆ ಮಾತ್ರ 25 ಡಾಲರ್‌ (2000) ನಿಗದಿಪಡಿಸಿತ್ತು. ಆಟಗಾರರ ಜೊತೆಗೆ ಭೇಟಿ ಮಾಡುವುದಕ್ಕೆ ಪಿಸಿಬಿ ದುಬಾರಿ ಮೊತ್ತ ನಿಗದಿಪಡಿಸಿದ್ದು ಮಾಜಿ ಕ್ರಿಕೆಟಿಗರನ್ನು ಕೆರಳಿಸಿದೆ.

ಇಷ್ಟು ದುಬಾರಿ ಮೊತ್ತವನ್ನು ಆಟಗಾರರನ್ನು ಭೇಟಿ ನಿಗದಿ ಮಾಡಿದ್ದೀರ, ಯಾರಿವನ್ನೆಲ್ಲ ಮಾಡಿದ್ದು ಎಂದು ಪಾಕ್‌ ಮಾಜಿ ನಾಯಕ ರಶೀದ್‌ ಲತೀಫ್ ಕೆಂಡಕಾರಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.