ವಿಮಾನಯಾನಕ್ಕೆ ಅನುಮತಿ ಕೊಡಿ: ತಾಲಿಬಾನ್ ಮನವಿ
Team Udayavani, Sep 30, 2021, 7:05 AM IST
ಕಾಬೂಲ್/ಹೊಸದಿಲ್ಲಿ: ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನಯಾನ ಶುರು ಮಾಡಲು ಅನುಮತಿ ನೀಡಬೇಕು ಎಂದು ತಾಲಿಬಾನ್ ಉಗ್ರ ಸಂಘಟನೆ ಮನವಿ ಮಾಡಿದೆ.
ಈ ಬಗ್ಗೆ ಸೆ.7ರಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕ ಅರುಣ್‌ಕುಮಾರ್‌ಗೆ ಅಫ್ಘಾನಿಸ್ತಾನದ ಆಡಳಿತದ ವತಿಯಿಂದ ಪತ್ರ ರವಾನೆಯಾಗಿದೆ.
ಈ ಅಂಶವನ್ನು ಅರುಣ್ ಕುಮಾರ್ ಖಚಿತಪಡಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಅಫ್ಘಾನ್ ನಿಂದ ಬೇರೆ ದೇಶಗಳಿಗೆ ಪಲಾಯನ ಮಾಡಿದ ಸರಕಾರಿ ಅಧಿಕಾರಿಗಳು ಗವರ್ನ್ಮೆಂಟ್ ಇನ್ ಎಕ್ಸೆ„ಲ್ ಅನ್ನು ರಚಿಸಿಕೊಂಡಿದ್ದಾರೆ. ಅದಕ್ಕೆ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಬದಲು ರೇಬೀಸ್ ಲಸಿಕೆ; ಡಾಕ್ಟರ್, ನರ್ಸ್ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.