ಅಫ್ಘಾನಿಸ್ತಾನದಲ್ಲಿ ಗರ್ಭ ನಿರೋಧ ಗುಳಿಗೆ ಔಷಧಗಳ ಮಾರಾಟದ ಮೇಲೆ ನಿಷೇಧ
Team Udayavani, Feb 18, 2023, 7:20 AM IST
ಕಾಬೂಲ್: ಅಫ್ಘಾನಿಸ್ತಾನದ ಆಡಳಿತದ ಚುಕ್ಕಾಣಿ ಹಿಡಿದಿರುವ ತಾಲೀಬಾನ್ ಉಗ್ರರು ಮಹಿಳೆಯರು ಗರ್ಭ ನಿರೋಧಕ ಮಾತ್ರೆ ಮತ್ತು ಔಷಧಗಳನ್ನು ತೆಗೆದುಕೊಳ್ಳಬಾರದು ಎಂದು ಫರ್ಮಾನು ಹೊರಡಿಸಿದ್ದಾರೆ.
ಇಂಥ ಔಷಧಗಳು, ಮಾತ್ರೆಗಳ ಮೂಲಕ ಪಾಶ್ಚಿಮಾತ್ಯ ರಾಷ್ಟ್ರಗಳು ಮುಸ್ಲಿಂ ಸಮುದಾಯವನ್ನು ನಿಯಂತ್ರಿಸಲು ರೂಪಿಸಿವೆ ಎಂದು ಉಗ್ರರ ಸರ್ಕಾರ ಹೊಸ ವಾದ ಮಂಡಿಸಿದೆ. ಜತೆಗೆ ಎರಡು ನಗರಗಳಲ್ಲಿ ಅವುಗಳ ಮಾರಾಟ ಮಾಡದೇ ಇರುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ “ದ ಗಾರ್ಡಿಯನ್’ ಪತ್ರಿಕೆ ವರದಿ ಮಾಡಿದೆ. ಕಾಬೂಲ್ನಲ್ಲಿ ಇರುವ ಮಳಿಗೆಯ ಮಾಲೀಕ ನೀಡಿದ ಮಾಹಿತಿಯಂತೆ “ಇಬ್ಬರು ಬಂದೂಕುಧಾರಿಗಳು ಎರಡು ಬಾರಿ ನನ್ನ ಅಂಗಡಿಗೆ ಎಂದು ಗರ್ಭ ನಿರೋಧಕ ಮಾತ್ರೆ ಮತ್ತು ಔಷಧಗಳನ್ನು ಮಾರಾಟ ಮಾಡಲೇಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಜತೆಗೆ ನನ್ನ ಬಳಿ ಇರುವ ಔಷಧಗಳ ಸಂಗ್ರಹವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ’ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.