ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್
Team Udayavani, Oct 16, 2021, 11:30 PM IST
ಕಾಬೂಲ್: ತಪ್ಪು ಮಾಡಿ ಬಂಧಿತರಾಗುವ ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವುದು, ಶವವನ್ನು ನೇತುಬಿಡುವ ಶಿಕ್ಷೆಯನ್ನು ಇನ್ನುಮುಂದೆ ನೀಡುವುದಿಲ್ಲ ಎಂದು ತಾಲಿಬಾನ್ ಸರ್ಕಾರ ಹೇಳಿದೆ.
ಸುಪ್ರೀಂ ಕೋರ್ಟ್‌ನಿಂದ ಅಂತಹ ಶಿಕ್ಷೆಗೆ ಆದೇಶ ಬಂದರೆ ಮಾತ್ರವೆಲ್ಲ ಆ ಶಿಕ್ಷೆ ನೀಡುವುದಾಗಿ ತಿಳಿಸಲಾಗಿದೆ.
ಅಫ್ಘಾನ್ ನಲ್ಲಿ ಈ ರೀತಿ ಸಾರ್ವಜನಿಕವಾಗಿ ಮರಣದಂಡನೆಯ ಶಿಕ್ಷೆಯನ್ನು ಅಮೆರಿಕ ಕಳೆದ ತಿಂಗಳಿನಲ್ಲಿ ಖಂಡಿಸಿತ್ತು. ಅದರ ಬಗ್ಗೆ ತಾಲಿಬಾನ್ ಸರ್ಕಾರದ ಸಚಿವರುಗಳ ಸಮಿತಿಯು ಚರ್ಚೆ ನಡೆಸಿದ್ದು, ಈ ನಿರ್ಧಾರ ತೆಗೆದುಕೊಂಡಿದೆ.
ಸುಪ್ರೀಂ ಕೋರ್ಟ್‌ನಿಂದ ಆದೇಶವಿಲ್ಲದ ಹೊರತು ಅಂತಹ ಶಿಕ್ಷೆಯನ್ನು ನೀಡುವುದಿಲ್ಲ ಎಂದು ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾನೆ.
ಇದನ್ನೂ ಓದಿ:ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.