Tamil Nadu: ಹತ್ತು ಮಸೂದೆ ಮರಳಿಸಿದ ರಾಜ್ಯಪಾಲ-ವಿಶೇಷ ಅಧಿವೇಶನದಲ್ಲಿ ಮರು ಅಂಗೀಕಾರ
ತಮಿಳುನಾಡಲ್ಲಿ ನಿಲ್ಲದ ರಾಜ್ಯಪಾಲ- ಸರಕಾರ ಸಮರ
Team Udayavani, Nov 17, 2023, 12:10 AM IST
ಚೆನ್ನೈ: ತಮಿಳುನಾಡು ವಿಧಾನಸಭೆಯ ವಿಶೇಷ ಅಧಿವೇಶನ ಶನಿವಾರ (ನ.18) ನಡೆಯಲಿದೆ. ಈ ಸಂದರ್ಭದದಲ್ಲಿ ರಾಜ್ಯಪಾಲ ಆರ್.ಎನ್.ರವಿ. ವಿವಿಧ ಕಾರಣಗಳನ್ನು ನೀಡಿ ಸರಕಾರಕ್ಕೆ ವಾಪಸ್ ಕಳುಹಿಸಿದ ಹತ್ತು ವಿಧೇಯಕಗಳನ್ನು ಅಂಗೀಕರಿಸಿ, ಮತ್ತೂಮ್ಮೆ ಅಂಗೀಕರಿಸಲಾಗುತ್ತದೆ. ಜತೆಗೆ ಅವರ ಅಂಗೀಕಾರಕ್ಕಾಗಿ ಕಳುಹಿಸಲು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರಕಾರ ಗುರುವಾರ ತೀರ್ಮಾನಿಸಿದೆ.
ವಿಶೇಷ ಅಧಿವೇಶನದ ಬಗ್ಗೆ ಮಾತನಾಡಿದ ಸ್ಪೀಕರ್ ಎಂ.ಅಪ್ಪಾವು ಅವರು ಮಾತನಾಡಿ ನ.18ರಂದು ವಿಶೇಷ ಅಧಿವೇಶನ ನಡೆಯಲಿದೆ ಎಂದು ಹೇಳಿದ್ದಾರೆ.
ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರ ವಿರುದ್ಧ ನ.10ರಂದು ಸುಪ್ರೀಂಕೋರ್ಟ್ ಕಟುವಾದ ಅಭಿಪ್ರಾಯ ವ್ಯಕ್ತಪಡಿಸಿ, ವಿನಾಕಾರಣವಾಗಿ ವಿಧೇಯಕಗಳನ್ನು ಸಹಿ ಹಾಕದೆ ಇರಿಸುವಂತೆ ಇಲ್ಲ ಎಂದು ಟೀಕಿಸಿತ್ತು. ಅದಕ್ಕೆ ಪೂರಕವಾಗಿ ಗುರುವಾರ ನಡೆದ ಬೆಳವಣಿಗೆಯಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಹತ್ತು ವಿಧೇಯಕಗಳನ್ನು ಸರಕಾರಕ್ಕೇ ವಾಪಸ್ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ 12 ವಿಧೇಯಕಗಳು, 4 ಆದೇಶಗಳು, 54 ಕೈದಿಗಳನ್ನು ಅವಧಿಗೆ ಮುನ್ನ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಸೂಚನೆಗೆ ರಾಜ್ಯಪಾಲರು ಸಹಿ ಹಾಕಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.