ಟಾಟಾ ಸ್ಟೀಲ್ಗೆ ಎನ್ಐಎನ್ಎಲ್ ಮಾರಲು ಕೇಂದ್ರ ಸರ್ಕಾರ ನಿರ್ಧಾರ
Team Udayavani, Jan 31, 2022, 10:00 PM IST
ನವದೆಹಲಿ: ಹಲವು ಸರ್ಕಾರಿ ಕಂಪನಿಗಳನ್ನು ಒಂದೊಂದಾಗಿ ಖಾಸಗೀಕರಣ ಮಾಡುತ್ತಿರುವ ಕೇಂದ್ರ ಸರ್ಕಾರ; ಇದೀಗ ನೀಲಾಚಲ ಇಸ್ಪತ್ ನಿಗಮ್ ಲಿ. (ಎನ್ಐಎನ್ಎಲ್) ಅನ್ನು, ಟಾಟಾ ಸ್ಟೀಲ್ ಲಾಂಗ್ ಪ್ರೊಡಕ್ಟ್ ಲಿ.ಗೆ ಮಾರಲು ನಿರ್ಧರಿಸಿದೆ.
ಬೆಲೆ 12,000 ಕೋಟಿ ರೂ. ಸದ್ಯ ಎನ್ಐಎನ್ಎಲ್ ನಷ್ಟದಲ್ಲಿ ನಡೆಯುತ್ತಿದೆ. ಒಡಿಶಾದ ಕಾಳಿಂಗನಗರದಲ್ಲಿ 1.1 ಮಿಲಿಯನ್ ಟನ್ ಸಾಮರ್ಥ್ಯದ ಉಕ್ಕು ಉತ್ಪಾದನಾ ಸ್ಥಾವರನ್ನು ಹೊಂದಿದೆ.
ಭಾರೀ ನಷ್ಟದ ಹಿನ್ನೆಲೆಯಲ್ಲಿ 2020, ಮಾ.30ರಿಂದ ಇದನ್ನು ಮುಚ್ಚಲಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ 25 ಸಾವಿರಕ್ಕಿಂತ ಕಡಿಮೆ ಕೋವಿಡ್ ಕೇಸ್: ಇಂದು 56 ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.