ಪಾಕಿಸ್ತಾನದಲ್ಲೀಗ ಕೆಜಿ ಟೀಪುಡಿ ಬೆಲೆ 1,600 ರೂ.!

ಕೋಳಿ ಮಾಂಸ, ಗೋಧಿಯ ನಂತರ ನೆರೆಯ ರಾಷ್ಟ್ರಕ್ಕೆ ಇನ್ನೊಂದು ಹೊಡೆತ

Team Udayavani, Feb 13, 2023, 7:55 AM IST

ಪಾಕಿಸ್ತಾನದಲ್ಲೀಗ ಕೆಜಿ ಟೀಪುಡಿ ಬೆಲೆ 1,600 ರೂ.!

ಕರಾಚಿ: ಪಾಕಿಸ್ತಾನದಲ್ಲಿ ಕೋಳಿ ಮಾಂಸ ಮತ್ತು ಗೋಧಿಯ ಬೆಲೆ ವಿಪರೀತ ಏರಿರುವುದರಿಂದ ಜನ ಕಂಗಾಲಾಗಿದ್ದಾರೆ. ಇದರ ಮಧ್ಯೆ ಇನ್ನೊಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಒಂದು ಕೆಜಿ ಬ್ರಾಂಡೆಡ್‌ ಟೀಪುಡಿ ಬೆಲೆ 1,600 ರೂ.ಗೇರಿದೆ.

ಕಳೆದ 15 ದಿನಗಳ ಹಿಂದೆ ಈ ಬೆಲೆ 1,100 ರೂ.ಗಳಿತ್ತು. ಇದರ ಮಧ್ಯೆ ಕಳೆದ ಡಿಸೆಂಬರ್‌ ಕೊನೆಗೆ ಪಾಕ್‌ ಬಂದರಿಗೆ ಬಂದು ತಲುಪಿರುವ ಟೀಪುಡಿಯ 250 ಕಂಟೈನರ್‌ಗಳು ಇನ್ನೂ ಕೆಳಕ್ಕಿಳಿದಿಲ್ಲ. ಅದನ್ನು ಇಳಿಸಿಕೊಳ್ಳಲು ಬೇಕಾದ ಹಣವೇ ಇಲ್ಲ.

ಪಾಕಿಸ್ತಾನದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಎಫ್ಪಿಸಿಸಿಐ) ಟೀ ವಿಭಾಗದ ಸ್ಥಾಯೀ ಸಮಿತಿ ಕಾರ್ಯದರ್ಶಿ ಝೀಶನ್‌ ಮಖೂÕದ್‌ ಈ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

ವಿದೇಶಿ ವಿನಿಮಯದ ಪ್ರಮಾಣ ಕಡಿಮೆಯಿರುವುದರಿಂದ ಆಮದು ಮಾಡಿಕೊಳ್ಳುವುದು ಅಸಾಧ್ಯವೆನ್ನುವ ಸ್ಥಿತಿ. ಇದರಿಂದ ಮಾರ್ಚ್‌ನಲ್ಲಿ ಪರಿಸ್ಥಿತಿ ಬಿಗಡಾಯಿಸಬಹುದು ಎಂದು ಹೇಳಿದ್ದಾರೆ.

ಸ್ಟೇಟ್‌ ಬ್ಯಾಂಕ್‌ ಆಫ್ ಪಾಕಿಸ್ತಾನದ ನಿರ್ದೇಶನದ ಪ್ರಕಾರ, ಆಮದು ವಸ್ತುಗಳನ್ನು 180 ದಿನಗಳ ಮುಂದೂಡಲ್ಪಟ್ಟ ಗುತ್ತಿಗೆಯಡಿ ಅಥವಾ 180 ದಿನಗಳ ಅವಧಿಗೆ ಸಾಲದಲ್ಲಿ ಕೊಳ್ಳಲು ಸೂಚಿಸಿದೆ. 180 ದಿನಗಳು ಕಳೆದ ನಂತರ ಡಾಲರ್‌ ಮೌಲ್ಯ ಎಲ್ಲಿಗೆ ಏರಿರುತ್ತದೆ ಎಂದು ಯಾರಿಗೂ ಊಹಿಸಲು ಸಾಧ್ಯವಿಲ್ಲ. ಹಾಗಾಗಿ ಆ ನಿರ್ಧಾರ ಮಾಡಲು ಯಾವ ಆಮದುದಾರರೂ ಸಿದ್ಧವಿಲ್ಲ ಎಂದು ಝೀಶನ್‌ ತಿಳಿಸಿದ್ದಾರೆ.

“ಮನಮೋಹನ್‌ರನ್ನು ನೇಮಿಸಿದ ಭಾರತವನ್ನು ನೋಡಿ ಕಲಿಯಿರಿ’
1990ರ ಹೊತ್ತಿನಲ್ಲಿ ಭಾರತದಲ್ಲೂ ಇಂತಹದ್ದೇ ಸನ್ನಿವೇಶವಿದ್ದಾಗ ಆ ದೇಶ ಮನಮೋಹನ್‌ ಸಿಂಗ್‌ರಂತಹ ಖ್ಯಾತ ಅರ್ಥಶಾಸ್ತ್ರಜ್ಞರನ್ನು ವಿತ್ತಸಚಿವರನ್ನಾಗಿ ನೇಮಿಸಿತ್ತು. ಅವರು ಆರ್ಥಿಕ ಹಿಂಜರಿತದಿಂದ ಭಾರತವನ್ನು ಕಾಪಾಡಿದರು. ಅದನ್ನು ನೋಡಿ ಪಾಕಿಸ್ತಾನ ಕಲಿಯಬೇಕು. ಸೂಕ್ತ ಸ್ಥಾನಕ್ಕೆ ಯೋಗ್ಯರನ್ನು ನೇಮಕ ಮಾಡಬೇಕು ಎಂದು ಪ್ರಿನ್ಸ್‌ಟನ್‌ ವಿವಿಯ ಅರ್ಥಶಾಸ್ತ್ರಜ್ಞ, ಪ್ರೊ.ಆತಿಫ್ ಮಿಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.