ಏಕದಿನ ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ
Team Udayavani, Jan 18, 2022, 7:15 AM IST
ಪಾರ್ಲ್: ಕೆ.ಎಲ್. ರಾಹುಲ್ ನೇತೃತ್ವದ ಭಾರತ ತಂಡ ಇಲ್ಲಿನ “ಬೋಲ್ಯಾಂಡ್ ಪಾರ್ಕ್’ನಲ್ಲಿ ಏಕದಿನ ಸರಣಿಗಾಗಿ ಅಭ್ಯಾಸ ಆರಂಭಿಸಿದೆ. 3 ಪಂದ್ಯಗಳ ಮುಖಾಮುಖಿ ಬುಧವಾರ ಇಲ್ಲಿ ಮೊದಲ್ಗೊಳ್ಳಲಿದೆ.
ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ಕೆ.ಎಲ್. ರಾಹುಲ್ ಸೇರಿಕೊಂಡು ಸರಣಿಗಾಗಿ ಕಾರ್ಯತಂತ್ರ ರೂಪಿಸುತ್ತಿರುವ ಚಿತ್ರವೊಂದನ್ನು ಬಿಸಿಸಿಐ ಟ್ವೀಟ್ ಮಾಡಿದೆ. ಜತೆಗೆ ಅಭ್ಯಾಸದ ಕೆಲವು ಚಿತ್ರಗಳನ್ನೂ ಪ್ರಕಟಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ತಂಡದ ಸದಸ್ಯರಾಗಿದ್ದಾರೆ.
“ಒಡಿಐ ಮೂಡ್! ನಾವಿಲ್ಲಿ ಬೋಲ್ಯಾಂಡ್ ಪಾರ್ಕ್‌ನಲ್ಲಿ ಏಕದಿನ ಸರಣಿಯ ಸಿದ್ಧತೆ ಆರಂಭಿಸಿದ್ದೇವೆ’ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಟೆಸ್ಟ್ ಸರಣಿಯಲ್ಲಿ 1-0 ಅಂತ ರದಿಂದ ಮುಂದಿದ್ದ ಭಾರತ, ಅಂತಿಮವಾಗಿ 1-2ರಿಂದ ಸೋತು ನಿರಾಸೆ ಅನುಭವಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲ ಸಲ ಸರಣಿ ಗೆಲ್ಲುವ ಅವಕಾಶವನ್ನು ಮತ್ತೂಮ್ಮೆ ಕಳೆದುಕೊಂಡಿದೆ. ಇದಕ್ಕೆ ಏಕದಿನದಲ್ಲಿ ಸೇಡು ತೀರಿಸಿಕೊಂಡೀತೇ ಎಂಬುದು ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ.
ಸರಣಿಯ ಮೊದಲೆರಡು ಪಂದ್ಯ ಗಳು ಪಾರ್ಲ್ನಲ್ಲಿ ನಡೆಯಲಿವೆ (ಜ. 19 ಮತ್ತು 21). ಅಂತಿಮ ಪಂದ್ಯ ಜ. 23ರಂದು ಕೇಪ್‌ಟೌನ್‌ನಲ್ಲಿ ನಡೆಯಲಿದೆ.
ಸಿರಾಜ್ ಚೇತರಿಕೆ
ಟೆಸ್ಟ್ ಸರಣಿಯ ವೇಳೆ ಗಾಯಾಳಾ ಗಿದ್ದ ವೇಗಿ ಮೊಹಮ್ಮದ್ ಸಿರಾಜ್ ಸಂಪೂರ್ಣ ಚೇತರಿಸಿಕೊಂಡಿದ್ದು, ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ ಎಂದು ತಂಡದ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.