Formula E race corruption case: ಜ.6ರಂದು ಕೆಟಿಆರ್ ವಿಚಾರಣೆ
Team Udayavani, Jan 3, 2025, 11:47 PM IST
ಹೈದರಾಬಾದ್: ಫಾರ್ಮುಲಾ-ಇ ರೇಸ್ ಹಗರಣ ಪ್ರಕರ ಣದ ವಿಚಾರಣೆಗಾಗಿ ಜ.6ರಂದು ವಿಚಾರಣೆಗೆ ಹಾಜರಾ ಗುವಂತೆ ತೆಲಂಗಾಣದ ಮಾಜಿ ಸಚಿವ ಕೆ.ಟಿ.ರಾಮರಾವ್ ಹಾಗೂ ಇತರ ಆರೋಪಿಗಳಿಗೆ ಶುಕ್ರವಾರ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಮನ್ಸ್ ನೀಡಿದೆ.
ಬಿಆರ್‌ಎಸ್ ಸರಕಾರದ ಅವಧಿಯಲ್ಲಿ ಹೈದರಾ ಬಾದ್‌ನಲ್ಲಿ ಫಾರ್ಮುಲಾ-ಇ ರೇಸ್‌ಗೆ ಅನುಮತಿಯಿಲ್ಲದೆ ವಿದೇಶಿ ಕರೆನ್ಸಿ ಬಳಸಲಾಗಿತ್ತು. ಇದರಿಂದ ಸರಕಾರದ ಬೊಕ್ಕಸಕ್ಕೆ 55 ಕೋಟಿ ರೂ. ನಷ್ಟವಾಗಿತ್ತು ಎಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.