Fraud Case ಟೆಲಿಗ್ರಾಂ ಆ್ಯಪ್ ಟಾಸ್ಕ್ : 11.15 ಲ.ರೂ. ವಂಚನೆ
Team Udayavani, Mar 4, 2024, 12:41 AM IST
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಫೆ.23ರಂದು ಗಾಯತ್ರಿ ನಂಬರ್ಗೆ ಲಿಂಕ್ ಮೆಸೇಜ್ ಬಂದಿತ್ತು. ಅದನ್ನು ತೆರೆದಾಗ ಅವರನ್ನು ಟೆಲಿಗ್ರಾಂ ಗ್ರೂಪ್ಗೆ ಸೇರಿಸಲಾಗಿತ್ತು. ಅನಂತರ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಲಾಗಿದ್ದು, ಮೊದಲು ಗಾಯತ್ರಿ ಅವರಿಂದ 3,000 ರೂ. ಜಮೆ ಮಾಡಿಸಿಕೊಳ್ಳಲಾಗಿತ್ತು.
ಅದಕ್ಕೆ ಪ್ರತಿಯಾಗಿ 9,440 ರೂ.ಗಳನ್ನು ಅವರ ಖಾತೆಗೆ ಜಮೆ ಮಾಡಲಾಯಿತು. ಬಳಿಕ ಗ್ರೂಪ್ ಮರ್ಚೆಂಟ್ ಟಾಸ್ಕ್ ಮಿಷನ್ ಪೂರ್ಣಗೊಳಿಸಲು ಹಣ ಪಾವತಿಸುವಂತೆ ತಿಳಿಸಿ ಫೆ.24ರಿಂದ 28ರ ವರೆಗೆ ಹಂತಹಂತವಾಗಿ ಒಟ್ಟು 11,15,500 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ಮಂಗಳೂರಿನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.