Telegram Task: 6.91 ಲ.ರೂ. ವಂಚನೆ
Team Udayavani, Nov 15, 2023, 11:12 PM IST
ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಟಾಸ್ಕ್ ನೀಡಿ 6.91 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.1ರಂದು ದೂರುದಾರರ ಮೊಬೈಲ್ಗೆ ಯುಟ್ಯೂಬ್ ಮೂಲಕ ಬಂದ ಜಾಹೀರಾತು ಕ್ಲಿಕ್ ಮಾಡಿದಾಗ ಅದರಲ್ಲಿ ಟೆಲಿಗ್ರಾಂ ಖಾತೆಯ ಲಿಂಕ್ ಇತ್ತು.
ಅದನ್ನು ತೆರೆದಾಗ ಅದರಲ್ಲಿ ಟಾಸ್ಕ್ಗಳನ್ನು ಪೂರ್ಣಗೊಳಿಸಿ ಹಣ ಗಳಿಸಬಹುದು ಎಂದು ತಿಳಿಸಲಾಗಿತ್ತು. ಅದರಂತೆ ದೂರುದಾರರು 9 ಟಾಸ್ಕ್ಗಳನ್ನು ಪೂರ್ಣಗೊಳಿಸಿದ್ದರು. ಆದರೆ ದೂರುದಾರರಿಂದಲೇ ಹಂತ ಹಂತವಾಗಿ 6,91,714 ರೂ. ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.