Temperature: ಈ ವರ್ಷ 125 ಸಾವಿರ ವರ್ಷಗಳಲ್ಲೇ ಅಧಿಕ ತಾಪಮಾನ
Team Udayavani, Nov 9, 2023, 10:21 PM IST
ಬ್ರುಸೆಲ್ಸ್: ಜಾಗತಿಕ ತಾಪಮಾನ ಏರಿಕೆ ಸಮಸ್ಯೆ ವಿಶ್ವಕ್ಕೆ ತಲೆನೋವಾಗಿರುವ ನಡುವೆಯೇ 2023 ಕಳೆದ 125 ಸಾವಿರ ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲಾದ ವರ್ಷವಾಗಲಿದೆ ಎಂದು ಐರೋಪ್ಯ ಒಕ್ಕೂಟದ ವಿಜ್ಞಾನಿಗಳು ಹೇಳಿದ್ದಾರೆ.
ಇಯುನ ಕೋಪರ್ನಿಕಸ್ ಹವಾಮಾನ ಬದಲಾವಣೆ ಸೇವೆ (ಸಿ3ಎಸ್)ಯ ಉಪ ನಿರ್ದೇಶಕ ಸಮಂತಾ ಬರ್ಗೆಸ್ ಈ ಕುರಿತು ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, 2019ರ ಅಕ್ಟೋಬರ್ ತಿಂಗಳಿನಲ್ಲಿ ಜಾಗತಿಕ ಸರಾಸರಿ ತಾಪಮಾನ 15.3 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಇದು 1850 ಮತ್ತು 1900ರ ದಶಕಕ್ಕೆ ಹೋಲಿಸಿದರೆ 1.7 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಿದೆ. 2019ಕ್ಕಿಂತಲೂ 0.4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ 2023 ಅತ್ಯಧಿಕ ತಾಪಮಾನವನ್ನು ಹೊಂದಲಿದೆ ಎಂದು ಅಂದಾಜಿಸಲಾಗಿದೆ. ಈವರೆಗೆ ವಿಶ್ವದಲ್ಲೇ ಅತ್ಯಂತ ಹೆಚ್ಚು ತಾಪಮಾನವಿದ್ದ ವರ್ಷವೆಂದು 2016 ಅನ್ನು ಪರಿಗಣಿಸಲಾಗಿತ್ತು. ಈಗ 2023 ಆ ದಾಖಲೆಯನ್ನು ಮುರಿಯುವ ಹಂತದಲ್ಲಿದೆ. ಪಳಯುಳಿಕೆ ಇಂಧನಗಳ ತೀವ್ರ ಬಳಕೆ, ಹಸಿರುಮನೆ ಅನಿಲ ಹೊರಸೂಸುವಿಕೆ ಇದಕ್ಕೆ ಕಾರಣವೆಂದು ವಿಜ್ಞಾನಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.