California: ಕ್ಯಾಲಿಫೋರ್ನಿಯಾದಲ್ಲಿ ದೇಗುಲ ದರೋಡೆ
Team Udayavani, Oct 31, 2023, 10:30 PM IST
ವಾಷಿಂಗ್ಟನ್: ವಿದೇಶಗಳಲ್ಲಿ ದೇಗುಲಗಳ ಮೇಲಿನ ದಾಳಿಯೇ ಹಿಂದೂಗಳನ್ನು ಕಂಗೆಡಿಸಿರುವ ನಡುವೆಯೇ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ದೇಗುಲ ಒಂದನ್ನು ದುಷ್ಕರ್ಮಿಗಳು ಕೊಳ್ಳೆ ಹೊಡೆದಿರುವುದು ವರದಿಯಾಗಿದೆ.
ಪಾರ್ಕ್ವೇನಲ್ಲಿರುವ ಹರಿ ಓಂ ರಾಧಾ ಕೃಷ್ಣ ಮಂದಿರವನ್ನು ಸೋಮವಾರ ದುಷ್ಕರ್ಮಿಗಳು ಕೊಳ್ಳೆ ಹೊಡೆದಿದ್ದು, ದೇಗುಲದಲ್ಲಿದ್ದ ಹುಂಡಿಯನ್ನು ಹೊತ್ತೂಯ್ದಿದ್ದಾರೆ ದೇವಾಲಯದ ಯಾವೆಲ್ಲ ಇನ್ನಿತರೆ ವಸ್ತುಗಳು ಕಳ್ಳತನವಾಗಿವೆ ಎಂಬುದರ ಬಗ್ಗೆ ಪೊಲೀಸರು ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಪ್ರಕರಣ ಸಂಬಂಧಿಸಿದಂತೆ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಘಟನೆ ಸಂಬಂಧಿಸಿದಂತೆ ಕ್ಯಾಲಿಫೋರ್ನಿಯಾದಲ್ಲಿನ ಹಿಂದೂ ಸಮುದಾಯಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.