Tez: ಅರಬಿ ಸಮುದ್ರದಲ್ಲಿ “ತೇಜ್”- ಚಂಡಮಾರುತ ಉಂಟಾಗುವ ಸಾಧ್ಯತೆ
Team Udayavani, Oct 21, 2023, 1:07 AM IST
ಹೊಸದಿಲ್ಲಿ/ಮುಂಬಯಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರಿಂದಾಗಿ “ತೇಜ್” ಎಂಬ ಹೆಸರಿನ ಚಂಡಮಾರುತ ಉಂಟಾಗುವ ಸಾಧ್ಯತೆಗಳು ಅಧಿಕವಾಗಿವೆ. ರವಿವಾರದ ವೇಳೆಗೆ ಅದು ತೀವ್ರಗೊಳ್ಳಲಿದೆ ಎಂದು ಶುಕ್ರವಾರ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.
ಪ್ರಸಕ್ತ ವರ್ಷ ಅರಬಿ ಸಮುದ್ರದಲ್ಲಿ ಉಂಟಾಗುತ್ತಿರುವ ಎರಡನೇ ಚಂಡಮಾರುತ ಇದಾಗಿದೆ. ಚಂಡಮಾರುತ ಪ್ರಭಾವದಿಂದಾಗಿ ಮುಂಬಯಿಯಲ್ಲಿ ಬಿರುಸಿನ ಮಳೆಯಾಗಲಿದೆ. ಹೀಗಾಗಿ ದೇಶದ ವಾಣಿಜ್ಯ ನಗರಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮಹಾರಾಷ್ಟ್ರ ಸರಕಾರ ಆದೇಶ ನೀಡಿದೆ. ನೆರೆಯ ಗುಜರಾತ್ನ ಪಶ್ಚಿಮ ಭಾಗದಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆಗಳು ಇದೆ. ಹೀಗಾಗಿ ಅಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಐಎಂಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.