![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 5, 2024, 8:14 PM IST
ಕುಂದಾಪುರ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ದಿನೇಶ್ ಮೊಗವೀರನನ್ನು ಬಂಧಿಸಿದ ಕೋಟ ಪೊಲೀಸರು ಇಲ್ಲಿನ ನ್ಯಾಯಾಲಯದಕ್ಕೆ ಹಾಜರುಪಡಿಸಿದ್ದಾರೆ.
ಕೋಟ ಮತ್ತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೋಕ್ಸೋ ಪ್ರಕರಣ ಕೂಡ ಇದೆ. ಈತನನ್ನು ಬಿದ್ಕಲ್ ಕಟ್ಟೆ ಬಸ್ ನಿಲ್ದಾಣ ಸಮೀಪ ಬಂಧಿಸಿದ್ದಾರೆ.
ಕೋಟ ಠಾಣಾಧಿಕಾರಿ ತೇಜಸ್ವಿ ಮಾರ್ಗದರ್ಶನದಲ್ಲಿ ಸಿಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಕೃಷ್ಣ , ರಾಜೇಶ್, ಮಂಜುನಾಥ್ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಐದು ಮದುವೆಯಾಗಿದ್ದು ವಂಚನೆ, ಪೋಕ್ಸೋ, ಕಳ್ಳತನ ಸೇರಿ ಹಲವು ಪ್ರಕರಣ ದಾಖಲಾಗಿತ್ತು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.