Ludhiana: ಗಾಜಿನ ಡೋರ್ ಬಿದ್ದು ಮಗು ಸಾವು
Team Udayavani, Nov 28, 2023, 10:01 PM IST
ಲುಧಿಯಾನಾ: ಪಂಜಾಬ್‌ನ ಲುಧಿಯಾನದ ಶೋರೂಮ್ ಒಂದರಲ್ಲಿ ಗಾಜಿನ ಬಾಗಿಲು ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಬಿದ್ದು ಅಸುನೀಗಿದೆ. ನಗರದ ಮಾಲ್ ಒಂದರಲ್ಲಿ ಈ ಘಟನೆ ನಡೆದಿದೆ. ಮಗು ಗಾಜಿನ ದೊಡ್ಡ ಬಾಗಿಲು ತೆರೆಯುತ್ತಿದ್ದಂತೆಯೇ ಅದು ಆಕೆಯ ಮೇಲೆ ಬಿದ್ದಿದೆ.
ತೀವ್ರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆಯಿತು. ಮಾಲ್‌ನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿದ್ದು, ಅದು ಈಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.