ಬೆಂಗಳೂರು ಜನತೆಗೆ ಧನ್ಯವಾದ ಹೇಳಿದ ನಗರ ಪೊಲೀಸ್ ಆಯುಕ್ತ
Team Udayavani, Jul 6, 2020, 9:06 AM IST
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ 19 ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ನಗರದಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಹಾಗಾಗಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ “ನೀವೆಲ್ಲಾ 36 ಗಂಟೆಗಳ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು. ಇನ್ನು ಮುಂದೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡೋಣ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ನಿಮಗೆ ಯಾವುದೇ ರೀತಿಯ ಸಮಸ್ಯೆಯಾದರೂ 100ಕ್ಕೆ ಕರೆ ಮಾಡಿ. ತಕ್ಷಣ ಹೊಯ್ಸಳ ಸಿಬ್ಬಂದಿಗೆ ಸ್ಪಂದಿಸುವಂತೆ ನಾನು ತಿಳಿಸಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
Thank you Bangalureans for show of self discipline in enforcing a 36 hour lockdown. Please, let’s do our own bit to enforce wearing of mask and SD. If you call 100, I will assure of immediate action of Hoysala’s strength next to you.
— Bhaskar Rao IPS (@deepolice12) July 6, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.