ಸಾಮೂಹಿಕ ನಾಯಕತ್ವ ಮಂತ್ರ: ಬಿ.ಎಸ್. ಯಡಿ ಯೂರಪ್ಪ
Team Udayavani, Mar 6, 2022, 7:10 AM IST
ಶಿಕಾರಿಪುರ: ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದ ಬಳಿಕ ಸಾಮೂಹಿಕ ನಾಯಕತ್ವದಡಿ ರಾಜ್ಯ ಪ್ರವಾಸ ಮಾಡಿ ಬಿಜೆಪಿ ಬಲಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಹೇಳಿದರು.
ಶನಿವಾರ ನಡೆದ “ರೈತಾಭಿ ಮಾನ’ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇವೆ ಎಂದರು.
ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಜನಪರ ಕಾರ್ಯಕ್ರಮ ನೀಡುತ್ತಿದೆ. ಇವುಗಳನ್ನು ಆಧಾರವಾಗಿಟ್ಟು ಕೊಂಡೇ ಜನರ ಮುಂದೆ ಹೋಗಲಾಗುವುದು. ನಿಶ್ಚಿತವಾಗಿಯೂ ರಾಜ್ಯದ ಜನ ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.