Bills: ಮಸೂದೆಗಳಿಗೆ ಹಿಂದಿ ಹೆಸರು ತಪ್ಪಲ್ಲ, ಅಸಾಂವಿಧಾನಿಕವಲ್ಲ ಎಂದ ಸಮಿತಿ
Team Udayavani, Nov 22, 2023, 1:11 AM IST
ಹೊಸದಿಲ್ಲಿ: ಕೇಂದ್ರ ಸರಕಾರ ತಿದ್ದುಪಡಿ ಮಾಡಲು ಉದ್ದೇಶಿಸಿರುವ ಮೂರು ಅಪರಾಧ ದಂಡ ಸಂಹಿತೆ ಮಸೂದೆಗಳಿಗೆ ಹಿಂದಿ ಹೆಸರು ಇರಿಸಿದ್ದನ್ನು ಗೃಹ ಖಾತೆಗಾಗಿನ ಸಂಸತ್ನ ಸ್ಥಾಯಿ ಸಮಿತಿ ಸಮರ್ಥಿಸಿ, ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಗಳು, ಕಾಯ್ದೆಗಳು, ಮಸೂದೆಗಳು ಹಾಗೂ ಇತರ ಕಾನೂನು ದಾಖಲೆಗಳಲ್ಲಿ ಆಂಗ್ಲ ಭಾಷೆಯನ್ನು ಬಳಸಬೇಕು ಎಂದು ಸಂವಿಧಾನದ 348ನೇ ವಿಧಿ ಹೇಳುತ್ತದೆ.
ಅದರಂತೆ, 3 ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳ ಹೆಸರುಗಳು ಮಾತ್ರ ಹಿಂದಿಯಲ್ಲಿದ್ದು, ಒಳಗಿರುವ ಅಂಶಗಳೆಲ್ಲವೂ ಆಂಗ್ಲ ಭಾಷೆಯಲ್ಲೇ ಇವೆ. ಹೀಗಾಗಿ ಈ ಮಸೂದೆಗಳಲ್ಲಿ ಸಂವಿಧಾನದ 348ನೇ ವಿಧಿಯ ಉಲ್ಲಂಘನೆ ಆಗಿಲ್ಲ. ಇದು ಅಸಾಂವಿಧಾನಿಕವಲ್ಲ ಎಂದು ಬಿಜೆಪಿ ಸಂಸದ ಬೃಜ್ಲಾಲ್ ನೇತೃತ್ವದ ಸಮಿತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.