ಕೋವಿಡ್ 19 ತೆರಿಗೆ ಕೇವಲ ವದಂತಿ
Team Udayavani, May 25, 2020, 5:45 AM IST
ಹೊಸದಿಲ್ಲಿ: ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟಕ್ಕಾಗಿ ಇನ್ನಷ್ಟು ಸಂಪನ್ಮೂಲ ಕ್ರೋಢೀಕರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಮೇಲೆ ವಿಪ್ಪತ್ತು ಸೆಸ್ (ಕೋವಿಡ್ 19 ತೆರಿಗೆ) ವಿಧಿಸಲಿದೆ ಎಂಬುದು ಕೇವಲ ವದಂತಿ. ಅಂತಹ ಯಾವುದೇ ಪ್ರಸ್ತಾವನೆಗಳು ಸರಕಾರದ ಮುಂದಿಲ್ಲ ಎಂದು ವಿತ್ತ ಸಚಿವಾಲಯದ ಮೂಲಗಳು ದೃಢಪಡಿಸಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ವಿಪ್ಪತ್ತು ಸೆಸ್ ವಿಧಿಸುವುದೆಂದರೆ ಆಘಾತವೇ ಸರಿ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರಕಾರವು ಕೋವಿಡ್ 19 ತೆರಿಗೆ ಹೇರುವ ಸಿದ್ಧತೆಯಲ್ಲಿದೆ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ಮಾಡಿದ್ದ ವರದಿ ತಳ್ಳಿಹಾಕಿರುವ ಸಚಿವಾಲಯದ ಅಧಿಕಾರಿಗಳು, ಲಾಕ್ ಡೌನ್ನಿಂದಾಗಿ ಕೈಗಾರಿಕಾ ವಲಯ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಜತೆಗೆ ಬೇಡಿಕೆ ಕುಸಿತ ಹಾಗೂ ಕಾರ್ಮಿಕರ ಕೊರತೆಯನ್ನೂ ಎದುರಿ ಸುತ್ತಿದೆ. ಹೆಚ್ಚುವರಿ ತೆರಿಗೆ ಅಥವಾ ಸೆಸ್ ವಿಧಿಸುವ ಆಲೋ ಚನೆಗಳು ಸರಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.