![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
Puttur: ವಿದ್ಯಾರ್ಥಿಯ ಮೃತದೇಹ ಪತ್ತೆ
Team Udayavani, Oct 17, 2023, 12:07 AM IST
![death](https://www.udayavani.com/wp-content/uploads/2023/10/death-1-620x372.jpg)
ಪುತ್ತೂರು: ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ ರವಿವಾರ ಸಂಜೆ ಈಜಲು ತೆರಳಿ ಕಣ್ಮರೆಯಾಗಿದ್ದ ಕಟ್ಟತ್ತಾರು ನಿವಾಸಿ ತಸ್ಲಿಂ (17) ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ತಸ್ಲಿಂ ಮುಳುಗಿರುವ ಸ್ಥಳದಿಂದ ಅಂದಾಜು 400 ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ.
ಮುಂಜಾನೆ ಆರು ಗಂಟೆಯ ವೇಳೆಗೆ ಮೃತದೇಹ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದು ಹೊಳೆಯ ಮಧ್ಯಭಾಗದಲ್ಲಿ ಮೃತದೇಹ ಇರುವುದನ್ನು ನೋಡಿದ ಸ್ಥಳೀಯ ನಿವಾಸಿ ಬಾಬು ಎರಕ್ಕಲ ಅವರು ಇತರರಿಗೆ ಮಾಹಿತಿ ನೀಡಿದ್ದಾರೆ. ಈಶ್ವರ್ ಮಲ್ಪೆ ಹಾಗೂ ಇನ್ನಿತರ ಸ್ಥಳೀಯರು ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.
ಟಾಪ್ ನ್ಯೂಸ್
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-150x92.jpg)
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
![Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ](https://www.udayavani.com/wp-content/uploads/2024/06/TULU-2-150x55.jpg)
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
![Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!](https://www.udayavani.com/wp-content/uploads/2024/06/DOG-150x82.jpg)
Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!
![Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’](https://www.udayavani.com/wp-content/uploads/2024/06/WARNA-NADHI-150x94.jpg)
Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’
MUST WATCH
ಹೊಸ ಸೇರ್ಪಡೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.