ಈ ಮಟ್ಟಕ್ಕೆ ಬರಲು ತಂದೆಯವರು ಕಲಿಸಿಕೊಟ್ಟ ಶಿಸ್ತೇ ಕಾರಣ: ಡಾ. ರಾಜ್
ತಂದೆಯ ಹಳೆಯ ವಿಡಿಯೋವನ್ನು ಹಂಚಿಕೊಂಡ ರಾಘವೇಂದ್ರ ರಾಜ್‌ಕುಮಾರ್
Team Udayavani, Jul 5, 2020, 8:45 AM IST
ಇಂದು ನಾನು ಈ ಮಟ್ಟಕ್ಕೆ ಬರಲು ನಮ್ಮ ತಂದೆಯವರು ಕಲಿಸಿಕೊಟ್ಟ ಶಿಸ್ತೇ ಕಾರಣ. ಅವರು ಯಾವಾಗಲೂ ನನ್ನನ್ನು ಹೆದರಿಸುತ್ತಿದ್ದರು. ನನ್ನ ಗುಣ, ಮಾತು, ನಡವಳಿಕೆಯನ್ನು ಗಮನಿಸಿ ಇದನ್ನು ತಿದ್ದಿಕೋ ಎಂದು ಹೇಳುತ್ತಿದ್ದರು. ಜೊತೆಗೆ ನಿಮ್ಮನ್ನು ಓದಿಸಲು ನನ್ನ ಕೈಲಿ ಆಗಲಿಲ್ಲ. ಆದ್ದರಿಂದ ಹೆದರಿಸುತ್ತೇನೆ. ನನ್ನ ಮಾತಿನ ಪರಿಣಾಮವನ್ನು ನೀನು ಮುಂದೆ ನೋಡುತ್ತೀಯಾ ಎಂದು ತಮ್ಮ ತಂದೆ ಸಿಂಗನಲ್ಲೂರು ಪುಟ್ಟಸ್ವಾಮಿಯವರ ಬಗ್ಗೆ ವರನಟ ಡಾ.ರಾಜಕುಮಾರ್ ಮಾತಾನಾಡುತ್ತಿರುವ ವಿಡಿಯೋವೊಂದನ್ನು ಮಗ ರಾಘವೇಂದ್ರ ರಾಜ್‌ಕುಮಾರ್ ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೌದು! ನಟ ರಾಘವೇಂದ್ರ ರಾಜ್‌ಕುಮಾರ್, ಡಾ. ರಾಜ್‌ಕುಮಾರ್ ಅವರ ತಂದೆ ಸಿಂಗನಲ್ಲೂರು ಪುಟ್ಟಸ್ವಾಮಿಯವರ ಬಗ್ಗೆ, ಜೀವನಕ್ಕೆ ಹಾಗೂ ಬಣ್ಣದ ಬದುಕಿಗೆ ಅವರು ಕೊಟ್ಟ ಮಾರ್ಗದರ್ಶನದ ಬಗ್ಗೆ ನಗುನಗುತ್ತಾ ಅಂದು ಫೋನ್‌ನಲ್ಲಿ ಮಾತನಾಡುತ್ತಿರುವ ಅಪರೂಪದಲ್ಲಿ ಅಪರೂಪದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಮುಖ್ಯವಾಗಿ ನಾನು ದೇವರನ್ನು ನೋಡಿದ್ದೇನೆ. ಆ ದೇವರು ಯಾರೆಂದರೆ ಅಭಿಮಾನಿಗಳೇ ನನ್ನ ದೇವರು ಎಂದು ಹೇಳಿದ್ದನ್ನು ರಾಜ್‍ಕುಮಾರ್ ಅವರು ಸಂಭಾಷಣೆ ವೇಳೆ ನೆನಪಿಸಿಕೊಂಡಿದ್ದಾರೆ. ಅಲ್ಲದೇ ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪಾಜಿಯ ಅಪರೂಪದ ಫೋನ್ ಸಂಭಾಷಣೆ..
Rare video of Appaji talking on the phone. pic.twitter.com/NPnlJzvYor— Raghavendra Rajkumar (@Official_RRK) July 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.