ಮೈತ್ರಿ ಸರಕಾರ ಪತನಕ್ಕೆ ಸಿದ್ದು-ಎಚ್‌ಡಿಕೆ ಕಾರಣ: ವಿಶ್ವನಾಥ್
Team Udayavani, Sep 26, 2019, 6:55 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರಕಾರವನ್ನು ಪತನಗೊಳಿಸಿದ ಮಹಾನುಭಾವರು. ಇದರಲ್ಲಿ ಅವರಿಬ್ಬರದೂ 50:50ರಷ್ಟು ಸಮಪಾಲು ಇದೆ ಎಂದು ಅನರ್ಹಗೊಂಡ ಶಾಸಕ ಎಚ್.ವಿಶ್ವನಾಥ್ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ ಕಾಲನಿ ನಿವಾಸದಲ್ಲಿ ಗುರುವಾರ ಭೇಟಿಯಾಗಿ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹದ್ದು- ಗಿಣಿ ವಾಕ್ಸಮರದ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ತಾವೇ ಮೈತ್ರಿ ಸರಕಾರವನ್ನು ಪತನಗೊಳಿಸಿದವರು ಎಂದು ಸಾರಿ ಹೇಳುತ್ತಿದ್ದಾರೆ. ಅವರ ಮಾತುಗಳು, ಆರೋಪ- ಪ್ರತ್ಯಾರೋಪಗಳೇ ಸಮ್ಮಿಶ್ರ ಸರಕಾರಕ್ಕೆ ಇದಕ್ಕೆ ಅತ್ಯುತ್ತಮ ಸಾಕ್ಷ್ಯಗಳೆನಿಸಿವೆ ಎಂದು ಮಾರ್ಮಿಕವಾಗಿ ನುಡಿದರು.
ಯಡಿಯೂರಪ್ಪ ಅವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್, ಕ್ಷೇತ್ರದ ಕೆಲಸವಿದ್ದ ಕಾರಣ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಲಾಗಿದೆಯೇ ಹೊರತು ಯಾವುದೇ ಆತಂಕದಿಂದ ಭೇಟಿಯಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.