ಮುಖ್ಯಸ್ಥರು ಒಂದೇ ಬ್ಯಾಚ್ನವರು!
Team Udayavani, May 2, 2022, 6:30 AM IST
ಹೊಸದಿಲ್ಲಿ: ಭಾರತೀಯ ಸೇನೆಯ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅವರು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ವಾಯುಪಡೆಯ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಮತ್ತು ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ಆರ್.ಹರಿಕುಮಾರ್ ಅವರೊಂದಿಗೆ ನಿಂತಿರುವ ಫೋಟೋವನ್ನು ಭೂಸೇನೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ವಿಶೇಷವೆಂದರೆ ಈ ಮೂವರೂ ಮುಖ್ಯ ಸ್ಥರು ರಾಷ್ಟ್ರೀಯ ರಕ್ಷಣ ಅಕಾಡೆಮಿ(ಎನ್ಡಿಎ) ಕೋರ್ಸ್ನ 61ನೇ ಬ್ಯಾಚ್ನವರಾಗಿ ದ್ದಾರೆ. ಮೂವರು ಹಲವು ವರ್ಷಗಳಿಂದ ಸ್ನೇಹದಲ್ಲಿರುವುದರಿಂದಾಗಿ ಮೂರೂ ಪಡೆಗಳ ನಡುವೆ ಸಮನ್ವಯ ಚೆನ್ನಾಗಿರಲಿದೆ ಎಂದು ಜ| ಮನೋಜ್ ಪಾಂಡೆ ಹೇಳಿದ್ದಾರೆ.
ಅಧಿಕಾರ ಸ್ವೀಕರಿಸಿದ ಲೆ| ಜ| ರಾಜು
ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್, ಕರ್ನಾಟಕದ ಬಿ.ಎಸ್.ರಾಜು ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ ರವಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಜನರಲ್ ಮನೋಜ್ ಪಾಂಡೆ ಅವರು ಭೂ ಸೇನೆಯ 29ನೇ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದರಿಂದ ರಾಜು ಅವರು ಭಡ್ತಿ ಪಡೆದಿದ್ದಾರೆ. ಈ ಹಿಂದೆ ರಾಜು ಅವರು ಭಾರತ-ಚೀನ ಗಡಿಯ ಎಲ್ಎಸಿಯಲ್ಲಿ ಡಿಜಿಎಂಒ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.