ಅತಂತ್ರ ಆರ್ಥಿಕತೆಯ ಕರಿಛಾಯೆ
31ರೊಳಗೆ ಹಣಕಾಸು ಮಸೂದೆ ಅಂಗೀಕಾರದ ಅನಿವಾರ್ಯತೆ
Team Udayavani, Jul 25, 2019, 5:00 AM IST
ಬೆಂಗಳೂರು: ರಾಜ್ಯ ರಾಜಕೀಯ ಅತಂತ್ರವನ್ನು ಮಾತ್ರ ಎದುರಿಸುತ್ತಿಲ್ಲ; ಹಣಕಾಸು ಮಸೂದೆ ಅಂಗೀಕಾರವಾಗದೆ ಇದ್ದರೆ ಆರ್ಥಿಕ ಅತಂತ್ರವನ್ನೂ ಎದುರಿಸಬೇಕಾದೀತು!
ಜು.31ರೊಳಗೆ ಹೊಸ ಸರಕಾರ ರಚನೆಯಾಗಿ ಹಣಕಾಸು ಮಸೂದೆ ಅಂಗೀಕಾರವಾಗದಿದ್ದರೆ ಸರಕಾರಿ ನೌಕರರ ಸಂಬಳ, ಸಹಿತ ಸರಕಾರದ ಎಲ್ಲ ಹಣಕಾಸು ವ್ಯವಹಾರಗಳೂ ಸ್ಥಗಿತಗೊಳ್ಳಲಿವೆ.
ಮುಖ್ಯಮಂತ್ರಿ 2019-20ನೇ ಸಾಲಿಗೆ 2.35 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದು, ಹಣಕಾಸು ವರ್ಷದ ಮೊದಲ 3 ತಿಂಗಳ ಬಜೆಟ್ ಅನುಮೋದನೆಗೊಂಡು ಜೂನ್ ಅಂತ್ಯದವರೆಗೂ ಸರಕಾರ ಆರ್ಥಿಕ ಚಟುವಟಿಕೆ ನಡೆಸಲು ವಿಧಾನಸಭೆ ಅನುಮೋದನೆ ನೀಡಿತ್ತು. ಮುಂದಿನ ಹಣಕಾಸು ಚಟುವಟಿಕೆಗೆ ಜು.31ರೊಳಗೆ ಅನುಮೋದನೆ ಪಡೆಯುವುದು ಅಗತ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.